ಗದಗ : ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕೆರಳ್ಳಿ ಗ್ರಾಮದಲ್ಲಿ ದೊಣ್ಣೆಯಿಂದ ಹೊಡೆದು ಇಬ್ಬರ ಬರ್ಬರ ಹತ್ಯೆಗೈದಿದ್ದು, ಕರ್ನಾಟಕವನ್ನೇ ಬೆಚ್ಚಿಬೀಳಿಸುವಂತಾಗಿದ್ದ ಘಟನೆ ಬೆಳಕಿಗೆ ಬಂದಿದೆ.
ಅನೈತಿಕ ಸಂಬಂಧದ ಹಿನ್ನೆಯಲ್ಲಿಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಫಕ್ಕಿರೇಶ್ (20),ಮಾಂತೇಶ್(26) ಮೃತಪಟ್ಟವರು.ಕೊಲೆ ಆರೋಪಿ ಮಂಜುನಾಥ್ (35) ಬಂಧನ ಮಾಡಲಾಗಿದೆ. ಶಿರಹಟ್ಟಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.