ರಾಜ್ಯ ಸರ್ಕಾರದಿಂದ ‘ನಕಲಿ ವೈದ್ಯ’ರ ತಡೆಗೆ ಮಹತ್ವದ ಕ್ರಮ: ಇನ್ಮುಂದೆ ಈ ರೀತಿ ‘ಬೋರ್ಡ್’ ಅಳವಡಿಕೆ ಕಡ್ಡಾಯ

ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕದಲ್ಲಿ ನಕಲಿ ವೈದ್ಯರ ತಡೆಗೆ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಈ ಸಂಬಂಧ ಆರೋಗ್ಯ ಇಲಾಖೆಯಿಂದ ಮಹತ್ವದ ಆದೇಶ ಕೂಡ ಮಾಡಲಾಗಿದೆ. ಅದು ಏನು ಅಂತ ಮುಂದೆ ಓದಿ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ನಕಲಿ ವೈದ್ಯಕೀಯ ವೃತ್ತಿಯನ್ನು ಬೇರುಸಮೇತ ಕಿತ್ತೊಗೆಯಲು ಆರೋಗ್ಯ ಇಲಾಖೆಯು ಆದೇಶವನ್ನು ಹೊರಡಿಸಿದ್ದು ಇದರನ್ವಯ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್’ಗಳು ತಮ್ಮ KPME ನೋಂದಣಿ ಸಂಖ್ಯೆ, ಆಸ್ಪತ್ರೆಯ ಹೆಸರು ಮತ್ತು ಮಾಲೀಕರ ಹೆಸರನ್ನು ಕಟ್ಟಡದ ಮುಂಭಾಗದಲ್ಲಿ … Continue reading ರಾಜ್ಯ ಸರ್ಕಾರದಿಂದ ‘ನಕಲಿ ವೈದ್ಯ’ರ ತಡೆಗೆ ಮಹತ್ವದ ಕ್ರಮ: ಇನ್ಮುಂದೆ ಈ ರೀತಿ ‘ಬೋರ್ಡ್’ ಅಳವಡಿಕೆ ಕಡ್ಡಾಯ