ರೈಲ್ವೆ ಇಲಾಖೆಯಿಂದ ಪ್ರಯಾಣಿಕರ ಸುರಕ್ಷತೆಗೆ ಮಹತ್ವದ ಹೆಜ್ಜೆ: 10,000 ರೈಲುಗಳಿಗೆ ಕವಚ್ 4.0 ಅಳವಡಿಕೆ

ಬೆಂಗಳೂರು: ರೈಲ್ವೆ ಇಲಾಖೆಯಿಂದ ಪ್ರಯಾಣಿಕರ ಸುರಕ್ಷತೆಗಾಗಿ ಮಹತ್ವದ ಹೆಜ್ಜೆಯನ್ನು ಇರಿಸಲಾಗಿದೆ. ಅದೇ 10,000 ಲೋಕೋಮೋಟಿವ್ ಗಳಲ್ಲಿ ಕವಚ್ 4.0 ಸ್ಥಾಪಿಸಲು ಅನುಮೋದಿಸಲಾಗಿದೆ. ಈ ಮೂಲಕ ರೈಲುಗಳ ಸುರಕ್ಷತೆಗೆ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಲಾಗುತ್ತಿದೆ. ಭಾರತೀಯ ರೈಲ್ವೆಯಾದ್ಯಂತ ಸುರಕ್ಷತೆಯನ್ನು ಹೆಚ್ಚಿಸುವ ಕಾರ್ಯಾಚರಣೆಯ ಭಾಗವಾಗಿ ರೈಲ್ವೆ ಸಚಿವಾಲಯವು 10,000 ಲೋಕೋಮೋಟಿವ್ಗಳಲ್ಲಿ ಕವಚ್ 4.0 ಅನ್ನು ಸ್ಥಾಪಿಸಲು ಅನುಮೋದನೆ ನೀಡಿದೆ. ರಿಸರ್ಚ್ ಡಿಸೈನ್ಸ್ ಅಂಡ್ ಸ್ಟ್ಯಾಂಡರ್ಡ್ಸ್ ಆರ್ಗನೈಸೇಶನ್ (RDSO) ನಿಂದ ಅನುಮೋದಿಸಲಾದ ಕವಾಚ್‌ನ ನವೀಕರಿಸಿದ ಆವೃತ್ತಿಯು ಸ್ವಯಂಚಾಲಿತ ರೈಲು ರಕ್ಷಣೆ (ATP) ತಂತ್ರಜ್ಞಾನದಲ್ಲಿ … Continue reading ರೈಲ್ವೆ ಇಲಾಖೆಯಿಂದ ಪ್ರಯಾಣಿಕರ ಸುರಕ್ಷತೆಗೆ ಮಹತ್ವದ ಹೆಜ್ಜೆ: 10,000 ರೈಲುಗಳಿಗೆ ಕವಚ್ 4.0 ಅಳವಡಿಕೆ