BREAKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ: 10ನೇ ಕ್ಲಾಸ್ ವಿದ್ಯಾರ್ಥಿಗೆ ಸಹಪಾಠಿಗಳಿಂದ ಚಾಕು ಇರಿತ

ಬೆಳಗಾವಿ: ಶಾಲೆ ಬಿಟ್ಟ ಮೇಲೆ ಬ್ಯಾಗ್ ತಗೆದುಕೊಂಡು ಬರುವಂತೆ ಸಹಪಾಠಿಗಳು ಹೇಳಿದ ಮಾತನ್ನು ಕೇಳದಿದ್ದಕ್ಕೇ ಸಿಟ್ಟಾಗಿ ವಿದ್ಯಾರ್ಥಿಗೆ ಚಾಕುವಿನಿಂದ ಇರಿದಿರುವಂತ ಘಟನೆ ಗೋಕಾಕ್ ನಲ್ಲಿ ನಡೆದಿದೆ. ಬೆಳಗಾವಿಯ ಗೋಕಾಕ್ ವಾಲ್ಮೀಕಿ ಮೈದಾನದಲ್ಲಿ ಶಾಲೆ ಬಿಟ್ಟಾಗ ತನ್ನ ಬ್ಯಾಗ್ ತರುವಂತೆ 10ನೇ ಕ್ಲಾಸ್ ವಿದ್ಯಾರ್ಥಿಗೆ ಸಹಪಾಠಿಗಳು ತಿಳಿಸಿದ್ದರು. ಆದರೇ ಶಾಲೆ ಬಿಟ್ಟ ನಂತ್ರ ವಿದ್ಯಾರ್ಥಿ ಸಹಪಾಠಿಗಳು ಹೇಳಿದಂತೆ ಅವರ ಬ್ಯಾಗ್ ತರೋದಕ್ಕೆ ನಿರಾಕರಿಸಿ ತಂದಿರಲಿಲ್ಲ. ಇದೇ ಕಾರಣಕ್ಕೆ ಮೈದಾನದಲ್ಲಿ ಜಗಳಕ್ಕೆ ಇಳಿದಂತ ಅಪ್ರಾಪ್ತ ಬಾಲಕರು, ವಿದ್ಯಾರ್ಥಿಯ ಮೇಲೆ ಚಾಕುವಿನಿಂದ … Continue reading BREAKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ: 10ನೇ ಕ್ಲಾಸ್ ವಿದ್ಯಾರ್ಥಿಗೆ ಸಹಪಾಠಿಗಳಿಂದ ಚಾಕು ಇರಿತ