SHOCKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಕೃತ್ಯ: ಜಿಲೆಟಿನ್ ಕಡ್ಡಿ ಬಾಯಿಗಿಟ್ಟು ವಿವಾಹಿತ ಮಹಿಳೆ ಸ್ಪೋಟಿಸಿ ಬರ್ಬರ ಹತ್ಯೆ

ಮೈಸೂರು: ಜಿಲ್ಲೆಯಲ್ಲಿ ರಾಜ್ಯದಲ್ಲೇ ಬೆಚ್ಚಿ ಬೀಳಿಸುವಂತ ಕೃತ್ಯ ಎನ್ನುವಂತ ಘಟನೆ ನಡೆದಿದೆ. ಲಾಡ್ಜ್ ಒಂದರಲ್ಲಿ ಪ್ರಿಯಕರನೊಬ್ಬ ವಿವಾಹಿತ ಮಹಿಳೆಯ ಬಾಯಿಗೆ ಜಿಲೆಟಿನ್ ಕಡ್ಡಿ ಇರಿಸಿ ಸ್ಪೋಟಿಸಿ ಬರ್ಬರವಾಗಿ ಹತ್ಯೆ ಮಾಡಿರುವಂತ ಘಟನೆ ನಡೆದಿದೆ. ಮೈಸೂರಿನ ಸಾಲಿಗ್ರಾಮ ತಾಲ್ಲೂಕಿನ ಭೇರ್ಯ ಗ್ರಾಮದಲ್ಲಿರುವಂತ ಲಾಡ್ಜ್ ನಲ್ಲಿ ಗೆರಸನಹಳ್ಳಿ ಗ್ರಾಮ ರಕ್ಷಿತಾ(20) ಎಂಬಾಕಿಯನ್ನು ಪ್ರಿಯಕರ ಬಿಳಿಕೆರೆ ಗ್ರಾಮದ ಸಿದ್ಧರಾಜು ಎಂಬಾತನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಕೇರಳ ಮೂಲದ ವ್ಯಕ್ತಿಯನ್ನು ರಕ್ಷಿತಾ ವಿವಾಹವಾಗಿದ್ದರು. ಸಿದ್ಧರಾಜು ಜೊತೆಗೆ ರಕ್ಷಿತಾ ಅನೈತಿಸ ಸಂಬಂಧವನ್ನು ಹೊಂದಿದ್ದರು. ಕಪ್ಪಡಿ … Continue reading SHOCKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಕೃತ್ಯ: ಜಿಲೆಟಿನ್ ಕಡ್ಡಿ ಬಾಯಿಗಿಟ್ಟು ವಿವಾಹಿತ ಮಹಿಳೆ ಸ್ಪೋಟಿಸಿ ಬರ್ಬರ ಹತ್ಯೆ