Shocking News: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ: ಚಿಕಿತ್ಸೆಗೆಂದು ಕರೆದೊಯ್ದು ಮಹಿಳೆ ಮೇಲೆ ಅತ್ಯಾಚಾರ

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ರಾಜ್ಯದಲ್ಲೇ ಬೆಚ್ಚಿ ಬೀಳಿಸೋ ಘಟನೆ ಎಂಬಂತೆ ಚಿಕಿತ್ಸೆಗೆ ಎಂದು ಕರೆದುಕೊಂಡು ಬಂದ ಮಹಿಳೆಯ ಮೇಲೆ ಕೀಚಕನೊಬ್ಬ ಅತ್ಯಾಚಾರ ಎಸಗಿರೋದಾಗಿ ತಿಳಿದು ಬಂದಿದೆ. ಅಲ್ಲದೇ ಪ್ರಕರಣದಲ್ಲಿ ಪೊಲೀಸರು ಆರೋಪಿಯನ್ನು ಎಡೆಮುರಿ ಕಟ್ಟಿ ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕದ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂತಹ ಘಟನೆ ನಡೆದಿದೆ. ಚಿಕಿತ್ಸೆಗೆಂದು ಮಹಿಳೆಯನ್ನು ಕರೆದುಕೊಂಡು ಬಂದಿದ್ದಂತ ಆರೋಪಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಕೃತ್ಯವೆಸಗಿ ಮಹಿಳೆಯ ಬೆತ್ತಲೆ ಪೋಟೋಗಳನ್ನು ತೆಗೆದುಕೊಂಡು ಬ್ಲಾಕ್ ಮೇಲ್ ಮಾಡಿದ್ದಾನೆ. ಇಲ್ಲಿಗೆ ಸುಮ್ಮನಾಗದಂತ … Continue reading Shocking News: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ: ಚಿಕಿತ್ಸೆಗೆಂದು ಕರೆದೊಯ್ದು ಮಹಿಳೆ ಮೇಲೆ ಅತ್ಯಾಚಾರ