ಹಾಸನ: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಹಾಸನದಲ್ಲಿ ಮಹಿಳೆಯೊಬ್ಬರು ನಡು ರಸ್ತೆಯಲ್ಲೇ ಲಾಂಗ್ ಹಿಡಿದು ಓಡಾಡಿದಂತ ಘಟನೆಯ ವೀಡಿಯೋ ವೈರಲ್ ಆಗಿದೆ.
ಹಾಸನ ನಗರ ಬಸ್ ನಿಲ್ದಾಣದಲ್ಲಿ ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಎರಡು ಕುಟುಂಬಗಳ ನಡುವೆ ಘರ್ಷಣೆ ಉಂಟಾಗಿತ್ತು. ಈ ವೇಳೆ ಮಹಿಳೆ ಲಾಂಗ್ ಹಿಡಿದು ಓಡಾಡಿದಂತ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಪುಲ್ ವೈರಲ್ ಆಗಿದೆ.
ಇದಷ್ಟೇ ಅಲ್ಲದೇ ಅವಾಚ್ಯ ಶಬ್ದಗಳಿಂದಲೂ ನಿಂದಿಸುತ್ತಾ ಗಂಡನನ್ನು ಲಾಂಗ್ ಹಿಡಿದಿದ್ದಂತ ಮಹಿಳೆ ಓಡಾಡಿರುವುದು ವೈರಲ್ ಆಗಿರುವಂತ ವೀಡಿಯೋ ದೃಶ್ಯಾವಳಿಯಲ್ಲಿದೆ. ಮಹಿಳೆ ಲಾಂಗ್ ಹಿಡಿದು ಗಂಡನನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುವಂತ ಘಟನೆಯನ್ನು ಸಾರ್ವಜನಿಕರು ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ.
BREAKING: ಬೆಂಗಳೂರಲ್ಲಿ ದಿಢೀರ್ ಆಲಿಕಲ್ಲು ಸಹಿತ ‘ಧಾರಾಕಾರ ಮಳೆ’ | Rain In Bengaluru
ನಾಗ್ಪುರ ಹಿಂಸಾಚಾರ: ಮತ್ತೆ 14 ಮಂದಿ ಬಂಧನ, ಬಂಧಿತರ ಸಂಖ್ಯೆ 105ಕ್ಕೆ ಏರಿಕೆ, 3 ಹೊಸ FIR ದಾಖಲು | Nagpur violence