BREAKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ: ಹಾಸನದಲ್ಲಿ ಲಾಂಗ್ ಹಿಡಿದು ನಡು ರಸ್ತೆಯಲ್ಲೇ ಮಹಿಳೆ ಓಡಾಟ
ಹಾಸನ: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಹಾಸನದಲ್ಲಿ ಮಹಿಳೆಯೊಬ್ಬರು ನಡು ರಸ್ತೆಯಲ್ಲೇ ಲಾಂಗ್ ಹಿಡಿದು ಓಡಾಡಿದಂತ ಘಟನೆಯ ವೀಡಿಯೋ ವೈರಲ್ ಆಗಿದೆ. ಹಾಸನ ನಗರ ಬಸ್ ನಿಲ್ದಾಣದಲ್ಲಿ ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಎರಡು ಕುಟುಂಬಗಳ ನಡುವೆ ಘರ್ಷಣೆ ಉಂಟಾಗಿತ್ತು. ಈ ವೇಳೆ ಮಹಿಳೆ ಲಾಂಗ್ ಹಿಡಿದು ಓಡಾಡಿದಂತ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಪುಲ್ ವೈರಲ್ ಆಗಿದೆ. ಇದಷ್ಟೇ ಅಲ್ಲದೇ ಅವಾಚ್ಯ ಶಬ್ದಗಳಿಂದಲೂ ನಿಂದಿಸುತ್ತಾ ಗಂಡನನ್ನು ಲಾಂಗ್ ಹಿಡಿದಿದ್ದಂತ ಮಹಿಳೆ ಓಡಾಡಿರುವುದು ವೈರಲ್ ಆಗಿರುವಂತ ವೀಡಿಯೋ … Continue reading BREAKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ: ಹಾಸನದಲ್ಲಿ ಲಾಂಗ್ ಹಿಡಿದು ನಡು ರಸ್ತೆಯಲ್ಲೇ ಮಹಿಳೆ ಓಡಾಟ
Copy and paste this URL into your WordPress site to embed
Copy and paste this code into your site to embed