ರಾಜ್ಯದಲ್ಲೊಂದು ಮನಕಲಕುವ ಘಟನೆ: ಕಡಿಮೆ ಮಾರ್ಕ್ಸ್ ಬಂದಿದ್ದಕ್ಕೆ 7ನೇ ತರಗತಿ ಬಾಲಕಿ ನೇಣಿಗೆ ಶರಣು

ಶಿವಮೊಗ್ಗ : ರಾಜ್ಯದಲ್ಲಿ ಮನಕಲಕುವ ಘಟನೆ ಎನ್ನುವಂತೆ ಕಡಿಮೆ ಮಾರ್ಕ್ಸ್ ಬಂದಿದ್ದರಿಂದ ಪೋಷಕರು ಬೈದಿದ್ದಕ್ಕೆ ಮನನೊಂದು 7ನೇ ತರಗತಿ ಬಾಲಕಿಯೊಬ್ಬಳು ನೇಣಿಗೆ ಶರಣಾಗಿರುವಂತ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬಸವಾನಿಯಲ್ಲಿ 7ನೇ ತರಗತಿ ವಿದ್ಯಾರ್ಥಿನಿ ಇಂಚರ ಎಂಬಾಕೆಯೇ ನೇಣಿಗೆ ಶರಣಾದಂತ ಬಾಲಕಿಯಾಗಿದ್ದಾರೆ. ಮೃತ ಇಂಚರ ತೀರ್ಥಹಳ್ಳಿಯ ಬಸವಾನಿಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಇಂದು ಶಾಲೆಯಲ್ಲಿ ಮಾರ್ಕ್ಸ್ ಕಾರ್ಡ್ ವಿತರಣೆಯನ್ನು ಮಾಡಲಾಗುತ್ತಿತ್ತು. ಈ ವೇಳೆಯಲ್ಲಿ ತನ್ನ ಮಾರ್ಕ್ಸ್ ಕಾರ್ಡ್ ಪಡೆದು ಮನೆಗೆ ಮರಳಿದ್ದಾಳೆ. … Continue reading ರಾಜ್ಯದಲ್ಲೊಂದು ಮನಕಲಕುವ ಘಟನೆ: ಕಡಿಮೆ ಮಾರ್ಕ್ಸ್ ಬಂದಿದ್ದಕ್ಕೆ 7ನೇ ತರಗತಿ ಬಾಲಕಿ ನೇಣಿಗೆ ಶರಣು