BREAKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ: ‘ಪಬ್’ನಲ್ಲೇ ಯುವತಿಯ ಮಾನಭಂಗಕ್ಕೆ ಯತ್ನ, ನಾಲ್ವರು ಕಾಮುಕರು ಅರೆಸ್ಟ್

ಮಂಗಳೂರು: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಪಬ್ ಗೆ ತೆರಳಿದ್ದಂತ ಯುವತಿಯ ಮೇಲೆ ಮಾನಭಂಗಕ್ಕೆ ಯುವಕರು ಯತ್ನಿಸಿದ್ದಾರೆ. ಇಂತಹ ಕೀಚಕ ಕೃತ್ಯ ವೆಸಗಲು ಮುಂದಾದಂತ ನಾಲ್ವರು ಕಾಮುಕರನ್ನು ಪೊಲೀಸರು ಬಂಧಿಸಿರುವಂತ ಘಟನೆ ಮಂಗಳೂರಿನ ಪಾಂಡೇಶ್ವರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಮಾಲ್ ಒಂದರ ಪಬ್ ಗೆ ಸ್ನೇಹಿತೆಯರೊಂದಿಗೆ ಯುವತಿಯೊಬ್ಬಳು ತೆರಳಿದ್ದಳು. ಈ ವೇಳೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂತಿಸಿದಂತ ಪುಂಡರು, ಬೈದು ಯುವತಿಗೆ ಬಿಯರ್ ಬಾಟಲಿಯಿಂದಲೂ ಹಲ್ಲೆ ನಡೆಸಲು ಯತ್ನಿಸಿದ್ದಾರೆ. ಇದಷ್ಟೇ … Continue reading BREAKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ: ‘ಪಬ್’ನಲ್ಲೇ ಯುವತಿಯ ಮಾನಭಂಗಕ್ಕೆ ಯತ್ನ, ನಾಲ್ವರು ಕಾಮುಕರು ಅರೆಸ್ಟ್