CRIME NEWS: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಕೋರ್ಟ್ ಆವರಣದಲ್ಲೇ ಪತ್ನಿಗೆ ಚಾಕುವಿನಿಂದ ಇರಿದು ಪತಿ ಕೊಲೆಗೆ ಯತ್ನ

ದಾವಣಗೆರೆ: ರಾಜ್ಯದಲ್ಲೇ ಬೆಚ್ಚಿ ಬೀಳಿಸೋ ಕೃತ್ಯ ಎನ್ನುವಂತೆ ಕೋರ್ಟ್ ಆವರಣದಲ್ಲೇ ಪತ್ನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿರುವಂತ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ನಗರದ ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ಇಂತಹ ಘಟನೆ ನಡೆದಿದೆ. ಪತ್ನಿಗೆ ಚಾಕುವಿನಿಂದ ಇರಿದ ಬಳಿಕ ತಾನೂ ಕೈಗೆ ಇರಿದುಕೊಂಡು ಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪತ್ನಿ ಪವಿತ್ರಾ ಮೇಲೆ ಪತಿ ಪ್ರವೀಣ್ ಚಾಕುವಿನಿಂದ ಇರಿದು ಹಲ್ಲೆಗೈದಿದ್ದಾನೆ. ಈ ಘಟನೆಯಲ್ಲಿ ಗಾಯಗೊಂಡ ಪತಿ ಪ್ರವೀಣ್, ಪತ್ನಿ ಪವಿತ್ರಾರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ದಾವಣಗೆರೆಯ … Continue reading CRIME NEWS: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಕೋರ್ಟ್ ಆವರಣದಲ್ಲೇ ಪತ್ನಿಗೆ ಚಾಕುವಿನಿಂದ ಇರಿದು ಪತಿ ಕೊಲೆಗೆ ಯತ್ನ