SHOCKING NEWS: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ನಡು ರಸ್ತೆಯಲ್ಲೇ ಕುಡುಗೋಲಿನಿಂದ ಕೊಚ್ಚಿ ಕೊಲೆಗೆ ಯತ್ನ

ಬೆಳಗಾವಿ: ರಾಜ್ಯದಲ್ಲೇ ಬೆಚ್ಚಿ ಬೀಳಿಸುವ ಘಟನೆ ಎನ್ನುವಂತೆ ವ್ಯಕ್ತಿಯೊಬ್ಬನನ್ನು ನಡು ರಸ್ತೆಯಲ್ಲೇ, ಹಾಡ ಹಗಲೇ ಕುಡುಗೋಲಿನಿಂದ ಕೊಚ್ಚಿ ಕೊಲೆಗೆ ಯತ್ನಿಸಿರುವಂತ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಮಲ್ಲಮ್ಮನ ಬೆಳವಡಿ ಗ್ರಾಮದಲ್ಲಿ ಹಾಡ ಹಗಲೇ, ನಡು ರಸ್ತೆಯಲ್ಲೇ ಸಾರ್ವಜನಿಕರ ಎದುರೇ ದುಷ್ಕರ್ಮಿಯೊಬ್ಬ ಅಟ್ಟಹಾಸವನ್ನು ಮರೆದಿದ್ದಾನೆ. ಹಳೆಯ ದ್ವೇಷದಿಂದ ಮುಕ್ತುಮ್ ತಟಗಾರ ಎಂಬುವರ ಮೇಲೆ ಆರೋಪಿ ಮುತ್ತು ಎಂಬಾತ ಕುಡುಗೋಲಿನಿಂದ 6ಕ್ಕೂ ಹೆಚ್ಚು ಬಾರಿ ಕೊಚ್ಚಿ ಪರಾರಿಯಾಗಿದ್ದಾನೆ. ಹಾಡಹಗಲೇ ನಡೆದಂತ ಈ ಘಟನೆಯಿಂದ ಬೆಳಗಾವಿ ಜನರು ಬೆಚ್ಚಿ ಬಿದ್ದಿದ್ದಾರೆ. … Continue reading SHOCKING NEWS: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ನಡು ರಸ್ತೆಯಲ್ಲೇ ಕುಡುಗೋಲಿನಿಂದ ಕೊಚ್ಚಿ ಕೊಲೆಗೆ ಯತ್ನ