SHOCKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ: ಒಂದೇ ಶಾಲೆಯ ಹತ್ತಾರು ವಿದ್ಯಾರ್ಥಿನಿಯರ ಮೇಲೆ ‘ಲೈಂಗಿಕ ದೌರ್ಜನ್ಯ’

ಮಂಡ್ಯ: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಒಂದೇ ಶಾಲೆಯ ಹತ್ತಾರು ವಿದ್ಯಾರ್ಥಿನೀಯರ ಮೇಲೆ ಲೈಂಗಿಕ ದೌರ್ಜನ್ಯವನ್ನು ಹಳೆಯ ವಿದ್ಯಾರ್ಥಿಗಳು ನಡೆಸಿರೋದು ಬೆಳೆಕಿಗೆ ಬಂದಿದೆ. ಹೌದು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಚ್ಚಿ ಬೀಳಿಸೋ ಪ್ರಕರಣವೊಂದು ಬೆಳಕಿಗೆ ಬಂದಿದೆ. ಚಿತ್ರಕಲೆ, ಕ್ರೀಡೆ ಹೇಳಿಕೊಡೊ‌ ನೆಪದಲ್ಲಿ ಮಕ್ಕಳನ್ನೇ ಬಳಸಿಕೊಂಡು ಹೀನ ಕೃತ್ಯವನ್ನು ಹಳೇ ವಿದ್ಯಾರ್ಥಿಗಳು ನಡೆಸಿದ್ದಾರೆ. ಅಣ್ಣನಂತೆ ನಂಬಿಸಿ ಅಪ್ರಾಪ್ತ ವಿದ್ಯಾರ್ಥಿನೀಯರ ನಗ್ನ ಚಿತ್ರ ಪೋಟೊ ತೆಗೆದು ಬ್ಲಾಕ್ ಮೇಲ್ ಮಾಡಲಾಗಿದೆ. ಇದು … Continue reading SHOCKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ: ಒಂದೇ ಶಾಲೆಯ ಹತ್ತಾರು ವಿದ್ಯಾರ್ಥಿನಿಯರ ಮೇಲೆ ‘ಲೈಂಗಿಕ ದೌರ್ಜನ್ಯ’