BIG NEWS: ರಾಜ್ಯದಲ್ಲೊಂದು ಧಾರುಣ ಘಟನೆ: ಅಂಗನವಾಡಿಗೆ ತೆರಳಿದ್ದ ಬಾಲಕಿ ಹಾವು ಕಡಿದು ಸಾವು

ಮುಂಡಗೋಡ: ಅಂಗನವಾಡಿಗೆ ತೆರಳಿದ್ದಂತ ಬಾಲಕಿಯೊಬ್ಬಳಿಗೆ ಹಾವು ಕಡಿದು, ಸಾವನ್ನಪ್ಪಿರುವಂತ ಧಾರುಣ ಘಟನೆ ಮುಂಡಗೋಡಿನ ಮಾರಿಕಾಂಬಾ ನಗರದಲ್ಲಿ ನಡೆದಿದೆ. ಮುಂಡಗೋಡ ಪಟ್ಟಣದ ಮಾರಿಕಾಂಬಾ ನಗರದಲ್ಲಿರುವಂತ ಅಂಗನವಾಡಿಗೆ ಐದು ವರ್ಷದ ಬಾಲಕಿ ಮಯೂರಿ ಸುರೇಶ ಕಂಬಳೆಪ್ಪನವರು ತೆರಳಿದ್ದಳು. ಮಂಗಳವಾರದಂದು ಮಯೂರಿ ಮೂತ್ರ ವಿಸರ್ಜನೆಗಾಗಿ ಅಂಗನವಾಡಿ ಕೇಂದ್ರದ ಹಿಂಬದಿಗೆ ತೆರಳಿದ್ದಳು. ಈ ವೇಳೆ ಪುಟ್ಟ ಬಾಲಕಿಗೆ ಹಾವು ಕಡಿದೆ. ಇದರಿಂದ ರಕ್ತಸ್ತ್ರಾವ ಉಂಟಾಗಿದೆ. ಆಕೆಯನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಿದ್ದಾರೆ. ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ … Continue reading BIG NEWS: ರಾಜ್ಯದಲ್ಲೊಂದು ಧಾರುಣ ಘಟನೆ: ಅಂಗನವಾಡಿಗೆ ತೆರಳಿದ್ದ ಬಾಲಕಿ ಹಾವು ಕಡಿದು ಸಾವು