ದಾವಣಗೆರೆ: ರಾಜ್ಯದಲ್ಲಿ ಧಾರುಣ ಘಟನೆ ಎನ್ನುವಂತೆ ಪತ್ನಿ ಸಾವಿನಿಂದ ಮನನೊಂದು ತನ್ನ ಇಬ್ಬರು ಮಕ್ಕಳನ್ನು ಕೊಂದು, ತಾನೂ ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ದಾವಣಗೆರೆಯ ಎಸ್ ಪಿ ಎಸ್ ನಗರದಲ್ಲಿ ಪತ್ನಿ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದಂತ ಪತಿಯೊಬ್ಬ, ತನ್ನ ಇಬ್ಬರು ಮಕ್ಕಳನ್ನು ಕೊಂದು, ತಾನು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ತನ್ನ ಮಕ್ಕಳಾದಂತ ಸಿಂಧುಶ್ರೀ ಮತ್ತು ಶ್ರೀಜಯ್ ಎಂಬುವರನ್ನು ಕೊಂದಿರುವಂತ ತಂದೆ ಉದಯ್ , ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಅಂದಹಾಗೇ ಮೂರು ತಿಂಗಳ ಹಿಂದಷ್ಟೇ ಉದಯ್ ಅವರ ಪತ್ನಿ ಸಾವನ್ನಪ್ಪಿದ್ದರು. ಇದರಿಂದಾಗಿ ಉದಯ್ ಖಿನ್ನತೆಗೆ ಒಳಗಾಗಿದ್ದರು. ಇಂದು ಅದೇ ಖಿನ್ನತೆಯಲ್ಲಿ ತನ್ನ ಇಬ್ಬರು ಮಕ್ಕಳನ್ನು ಕೊಂದು, ತಾನು ನೇಣು ಬಿದಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
BREAKING: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ: ಕಾರು ಡಿವೈಡರ್ ಗೆ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವು