ಪ್ರೇಯಸಿ ಕಾರು, ಬೈಕಿಗೆ ಬೆಂಕಿ ಹಚ್ಚಿದ್ದ ಕೇಸ್‌ಗೆ ಟ್ವಿಸ್ಟ್: ಇದಕ್ಕೂ ಮುನ್ನ ಯುವತಿ ತಂದೆಗೆ ಚಾಕು ಇರಿದಿದ್ದ ಪಾಗಲ್ ಪ್ರೇಮಿ

ಬೆಂಗಳೂರು: ನಗರದಲ್ಲಿ ಪ್ರೀತಿಸಲು ನಿರಾಕರಿಸಿದಂತ ಯುವತಿಯ ಕಾರು, ಬೈಕ್ ಗೆ ಪಾಗಲ್ ಪ್ರೇಮಿ ಬೆಂಕಿ ಹಚ್ಚಿದಂತ ಪ್ರಕರಣಕ್ಕೆ ಈಗ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಇದಷಅಟೇ ಅಲ್ಲದೇ ರೌಡಿ ಶೀಟರ್ ರಾಹುಲ್ ಯುವತಿಯ ತಂದೆಗೂ ಚಾಕುವಿನಿಂದ ಇರಿದಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಸುಬ್ರಹ್ಮಣ್ಯಪುರದಲ್ಲಿ ಈ ಘಟನೆ ನಡೆದಿದೆ. ರೌಡಿ ಶೀಟರ್ ರಾಹುಲ್ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದನು. ಆತ ರೌಡಿ ಶೀಟರ್ ಆಗಿದ್ದರೂ ಯುವತಿ ಆತನನ್ನು ಪ್ರೀತಿಸುತ್ತಿದ್ದಳು. ಆದರೇ ಕೆಲ ದಿನಗಳಿಂದ ಆತನಿಂದ ಯುವತಿ ಅಂತರ ಕಾಯ್ದುಕೊಂಡಿದ್ದಳಂತೆ. ಈ ಕಾರಣದಿಂದ ಸಿಟ್ಟಾದಂತ … Continue reading ಪ್ರೇಯಸಿ ಕಾರು, ಬೈಕಿಗೆ ಬೆಂಕಿ ಹಚ್ಚಿದ್ದ ಕೇಸ್‌ಗೆ ಟ್ವಿಸ್ಟ್: ಇದಕ್ಕೂ ಮುನ್ನ ಯುವತಿ ತಂದೆಗೆ ಚಾಕು ಇರಿದಿದ್ದ ಪಾಗಲ್ ಪ್ರೇಮಿ