BIG NEWS: ರಾಜ್ಯದಲ್ಲೊಂದು ಅಮಾನವೀಯ ಘಟನೆ: ತಂದೆ ಆಸ್ಪತ್ರೆಯಲ್ಲೇ ಬಿಟ್ಟೋದ ಮಗ, ಸಾವಿನ ಬಳಿಕ ಮಗಳಿಂದ ಅಂತ್ಯಸಂಸ್ಕಾರ

ಬೆಳಗಾವಿ: ಪಾಪಿ ಮಗನೊಬ್ಬ ತನ್ನ ತಂದೆಯನ್ನು ಆಸ್ಪತ್ರೆಗೆ ಸೇರಿಸಿ ಕಾಲ್ಕಿತ್ತಿದ್ದಾನೆ. ಸೂಕ್ತ ರೀತಿಯ ಚಿಕಿತ್ಸೆ ಸಿಗದೇ ಆಸ್ಪತ್ರೆಯಲ್ಲೇ ಅನಾಥವಾಗಿ ತಂದೆ ಸಾವನ್ನಪ್ಪಿದ್ದಾರೆ. ಇಂತಹ ತಂದೆಯನ್ನು ದೂರದ ಗೋವಾದಿಂದ ಬಂದಂತ ಮಗಳು ಅಂತ್ಯಸಂಸ್ಕಾರ ನೆರವೇರಿಸಿದಂತ ಅಮಾನವೀಯ ಘಟನೆ ರಾಜ್ಯದಲ್ಲಿ ನಡೆದಿದೆ. ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ಅನಾರೋಗ್ಯದಿಂದ ಬಳಲುತ್ತಿದ್ದಂತ ಸತೀಶ್ವರ್ ಅವರನ್ನು ಅವರ ಪುತ್ರ ಸೇರಿಸಿ ಹೋಗಿದ್ದಾನೆ. ಆದರೇ ಸೂಕ್ತ ರೀತಿಯಲ್ಲಿ ಚಿಕಿತ್ಸೆ ಕೊಡಿಸಬೇಕಿದ್ದಂತ ಪುತ್ರ ಹೋದ ಬಳಿಕ, ಅನಾಥವಾಗಿದ್ದಂತ ಅವರ ತಂದೆ ಅದೇ ಕೊರಗಿನಲ್ಲಿ ಸಾವನ್ನಪ್ಪಿದ್ದಾರೆ. ಅನಾರೋಗ್ಯದಿಂದ ಚಿಕಿತ್ಸೆ … Continue reading BIG NEWS: ರಾಜ್ಯದಲ್ಲೊಂದು ಅಮಾನವೀಯ ಘಟನೆ: ತಂದೆ ಆಸ್ಪತ್ರೆಯಲ್ಲೇ ಬಿಟ್ಟೋದ ಮಗ, ಸಾವಿನ ಬಳಿಕ ಮಗಳಿಂದ ಅಂತ್ಯಸಂಸ್ಕಾರ