ರಾಜ್ಯದಲ್ಲೊಂದು ಅಮಾನವೀಯ ಘಟನೆ: ಹೆತ್ತ ಕಂದಮ್ಮನನ್ನೇ ಕೆರೆಗೆ ಎಸೆದ ತಾಯಿ
ಬೆಳಗಾವಿ: ರಾಜ್ಯದಲ್ಲೊಂದು ಅಮಾನವೀಯ ಘಟನೆ ಎನ್ನುವಂತೆ ಹೆತ್ತ ಕಂದಮ್ಮನನ್ನೇ ಕೆರೆಗೆ ತಾಯಿಯೊಬ್ಬಳು ಎಸೆದು ಹೋಗಿರುವಂತ ಘಟನೆ ನಡೆದಿದೆ. ಆಗತಾನೇ ಹುಟ್ಟಿದಂತ ಶಿಶವನ್ನೇ ತಾಯಿಯೊಬ್ಬಳು ಬಿಟ್ಟು ಹೋಗಿದ್ದಂತ ಘಟನೆ ಬೆಳಗಾವಿಯ ಜಿಲ್ಲಾಸ್ಪತ್ರೆಯಲ್ಲಿ ನಡೆದಿತ್ತು. ಈ ಘಟನೆ ಮಾಸೋ ಮುನ್ನವೇ ಈಗ ರಾಜ್ಯದಲ್ಲೇ ಅಮಾನವೀಯ ಎನ್ನುವಂತೆ ತಾಯಿಯೊಬ್ಬಳು ಕೆರೆಗೆ ಹುಟ್ಟಿದ ಹೆತ್ತ ಕಂದಮ್ಮನನ್ನೇ ಎಸೆದು ಹೋಗಿದ್ದಾಳೆ. ಬೆಳಗಾವಿ ಜಿಲ್ಲೆಯ ಕಣಬರಗಿ ಗ್ರಾಮದಲ್ಲಿ 2 ತಿಂಗಳ ಹೆಣ್ಣುಮಗುವನ್ನೇ ತಾಯಿಯೊಬ್ಬಳು ಕೆರೆಗೆ ಎಸೆದು ಹೋಗಿರೋದಾಗಿ ತಿಳಿದು ಬಂದಿದೆ. ಕೆರೆಯಲ್ಲಿ ದನಗಳನ್ನು ಮೈ ತೊಳೆಯುತ್ತಿದ್ದಂತವರು … Continue reading ರಾಜ್ಯದಲ್ಲೊಂದು ಅಮಾನವೀಯ ಘಟನೆ: ಹೆತ್ತ ಕಂದಮ್ಮನನ್ನೇ ಕೆರೆಗೆ ಎಸೆದ ತಾಯಿ
Copy and paste this URL into your WordPress site to embed
Copy and paste this code into your site to embed