Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​’ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುವವರಿಗೆ ಬಿಜೆಪಿಯಿಂದ ಬಹುಮಾನ’: ನೀಟ್ ಹಗರಣದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ!

14 ದಿನಗಳ ಕಾಲ ಸಕ್ಕರೆ ತ್ಯಜಿಸಿದರೆ ನಿಮ್ಮ ದೇಹದಲ್ಲಿ ಏನಾಗುತ್ತದೆ? ಇಲ್ಲಿದೆ ಓದಿ!

ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ ಸಮಾರಂಭ - Thalapathy Vijay Swearing-in Ceremony as Tamil Nadu CM

ಸಿಎಂ ವಿಜಯ್ ಹೊಸ ‘ಅಸ್ತ್ರ’: ಜ್ಯೋತಿಷಿಯನ್ನೇ ವಿಶೇಷಾಧಿಕಾರಿಯಾಗಿ ನೇಮಿಸಿದ ಮುಖ್ಯಮಂತ್ರಿ; ಮೈತ್ರಿ ಪಕ್ಷಗಳ ಅಸಮಾಧಾನ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲೊಂದು ಅಮಾನವೀಯ ಘಟನೆ: ಮಂಡ್ಯದಲ್ಲಿ ರಸ್ತೆಯಲ್ಲೇ ಅಂತ್ಯಕ್ರಿಯೆ ನಡೆಸಿದ ಮೃತನ ಕುಟುಂಬಸ್ಥರು
KARNATAKA

ರಾಜ್ಯದಲ್ಲೊಂದು ಅಮಾನವೀಯ ಘಟನೆ: ಮಂಡ್ಯದಲ್ಲಿ ರಸ್ತೆಯಲ್ಲೇ ಅಂತ್ಯಕ್ರಿಯೆ ನಡೆಸಿದ ಮೃತನ ಕುಟುಂಬಸ್ಥರು

By ವಸಂತ ಬಿ ಈಶ್ವರಗೆರೆ

ಮಂಡ್ಯ :  ಸಾರ್ವಜನಿಕ ಸ್ಮಶಾನಕ್ಕೆ ಹೋಗುವ ರಸ್ತೆಗೆ ರೈತನೋರ್ವ ಬೇಲಿ ಹಾಕಿ ಮೃತನ ಅಂತ್ಯಕ್ರಿಯೆಗೂ ರಸ್ತೆ ಬಿಟ್ಟು ಕೊಡದ ಹಿನ್ನೆಲೆಯಲ್ಲಿ ಸ್ಮಶಾನ ರಸ್ತೆಯಲ್ಲೇ ಮೃತ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಿರುವ ಅಮಾನವೀಯ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿಹುಂಡಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಸೋಮವಾದಂದು ಗ್ರಾಮದ ಸತೀಶ್‌ ಎಂಬ ಯುವಕ ಮೃತಪಟ್ಟಿದ್ದರು. ಅದೇ ಗ್ರಾಮದ ರೈತ ಅಂದಾನಿಗೌಡ ಸ್ಮಶಾನದ ರಸ್ತೆ ತನ್ನ ಜಮೀನಿನಲ್ಲಿ ಇದೆ ಎಂದು ಕಳೆದ ಹದಿನೈದು ದಿನಗಳ ಹಿಂದೆ ಮುಳ್ಳು ತಂತಿ ಬೇಲಿ ಹಾಕಿಕೊಂಡಿದ್ದ. ಹೀಗಾಗಿ ಸ್ಮಶಾನಕ್ಕೆ ಮೃತ ವ್ಯಕ್ತಿಯ ಶವವನ್ನು ಕೊಂಡೊಯ್ಯಲು ಸಾಧ್ಯವಾಗಿರಲಿಲ್ಲ. ಎಷ್ಟೇ ದಾರಿ ಬಿಡುವಂತೆ ಕೇಳಿದರೂ ರೈತ ಅಂದಾನಿಗೌಡ ಮಾತ್ರ, ನನ್ನ ಹೊಲ ಇದು. ದಾರಿ ಬಿಡೋದಿಲ್ಲ ಎಂಬುದಾಗಿ ಪಟ್ಟು ಹಿಡಿದಿದ್ದಾನೆ.

ಈ ಎಲ್ಲಾ ಕಾರಣದಿಂದಾಗಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಹೆಬ್ಬಾಡಿಹುಂಡಿ ಗ್ರಾಮದ ಮೃತ ಸತೀಶ್ ಪಾರ್ಥೀವ ಶರೀರವನ್ನು ಸ್ಮಶಾನಕ್ಕೆ ಕೊಂಡೊಯ್ಯೋದಕ್ಕೆ ದಾರಿಯೇ ಇಲ್ಲದಂತೆ ಆಗಿತ್ತು. ಈ ಹಿನ್ನೆಲೆಯಲ್ಲಿ ಮೃತ ವ್ಯಕ್ತಿಯ ಅಂತ್ಯಕ್ರಿಯೆಯನ್ನು ರಸ್ತೆ ಮಧ್ಯೆಯೇ ಕುಟುಂಬಸ್ಥರು ನಡೆಸಿದ್ದಾರೆ.

ಒಟ್ಟಾರೆಯಾಗಿ ರಾಜ್ಯದಲ್ಲೇ ಅಮಾನವೀಯ ಘಟನೆ ಎನ್ನುವಂತೆ ಮಂಡ್ಯದಲ್ಲಿ ರಸ್ತೆಯಲ್ಲೇ ಅಂತ್ಯಕ್ರಿಯೆಯನ್ನು ಮೃತನ ಕುಟುಂಬಸ್ಥರು ಸ್ಮಶಾನಕ್ಕೆ ಹೋಗಲು ಸಾಧ್ಯವಾಗದೇ ನಡೆಸಿದಂತ ಘಟನೆ ನಡೆದಿದೆ.

ವರದಿ: ಗಿರೀಶ್ ರಾಜ್, ಮಂಡ್ಯ

Share. Facebook Twitter LinkedIn WhatsApp Email

Related Posts

BREAKING : ಹೃದಯಾಘಾತದಿಂದ ಸ್ಯಾಂಡಲ್ ವುಡ್ ನಟ ದಿಲೀಪ್ ರಾಜ್ ನಿಧನ | Actor Dilip Raj passes away

1 Min Read

BREAKING : ಸ್ಯಾಂಡಲ್ ವುಡ್ ನಟ `ದಿಲೀಪ್ ರಾಜ್’ ಇನ್ನಿಲ್ಲ | Actor Dilip Raj passes away

1 Min Read

ALERT : ಅತಿಯಾಗಿ `ಕೋಲ್ಡ್‌ ಡ್ರಿಂಕ್ಸ್‌’ ಕುಡಿಯುವವರೇ ಎಚ್ಚರ : ನಿಮ್ಮ ಜೀರ್ಣಕ್ರಿಯೆಗೆ ಕಾದಿದೆ ಸಂಕಷ್ಟ | Cold drinks

1 Min Read
Recent News

​’ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುವವರಿಗೆ ಬಿಜೆಪಿಯಿಂದ ಬಹುಮಾನ’: ನೀಟ್ ಹಗರಣದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ!

14 ದಿನಗಳ ಕಾಲ ಸಕ್ಕರೆ ತ್ಯಜಿಸಿದರೆ ನಿಮ್ಮ ದೇಹದಲ್ಲಿ ಏನಾಗುತ್ತದೆ? ಇಲ್ಲಿದೆ ಓದಿ!

ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ ಸಮಾರಂಭ - Thalapathy Vijay Swearing-in Ceremony as Tamil Nadu CM

ಸಿಎಂ ವಿಜಯ್ ಹೊಸ ‘ಅಸ್ತ್ರ’: ಜ್ಯೋತಿಷಿಯನ್ನೇ ವಿಶೇಷಾಧಿಕಾರಿಯಾಗಿ ನೇಮಿಸಿದ ಮುಖ್ಯಮಂತ್ರಿ; ಮೈತ್ರಿ ಪಕ್ಷಗಳ ಅಸಮಾಧಾನ!

ಪ್ರಧಾನಿ ಮೋದಿ ‘ಇಂಧನ ಉಳಿತಾಯ’ ಕರೆಗೆ ರಾಜ್ಯಗಳ ಸ್ಪಂದನೆ: ಸಚಿವರ ಬೆಂಗಾವಲು ಪಡೆ, ವಿದೇಶಿ ಪ್ರವಾಸಕ್ಕೆ ಬ್ರೇಕ್!

State News
KARNATAKA

BREAKING : ಹೃದಯಾಘಾತದಿಂದ ಸ್ಯಾಂಡಲ್ ವುಡ್ ನಟ ದಿಲೀಪ್ ರಾಜ್ ನಿಧನ | Actor Dilip Raj passes away

By kannadanewsnow57 KARNATAKA 1 Min Read

ಬೆಂಗಳೂರು : ಹೃದಯಾಘಾತದಿಂದ ಸ್ಯಾಂಡಲ್ ವುಡ್ ನಟ ದಿಲೀಪ್ ರಾಜ್ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಹಿಟ್ಲರ್ ಕಲ್ಯಾಣ ಸೀರಿಯಲ್ ಖ್ಯಾತಿಯ…

BREAKING : ಸ್ಯಾಂಡಲ್ ವುಡ್ ನಟ `ದಿಲೀಪ್ ರಾಜ್’ ಇನ್ನಿಲ್ಲ | Actor Dilip Raj passes away

ALERT : ಅತಿಯಾಗಿ `ಕೋಲ್ಡ್‌ ಡ್ರಿಂಕ್ಸ್‌’ ಕುಡಿಯುವವರೇ ಎಚ್ಚರ : ನಿಮ್ಮ ಜೀರ್ಣಕ್ರಿಯೆಗೆ ಕಾದಿದೆ ಸಂಕಷ್ಟ | Cold drinks

ALERT : ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ 5 ಕೆಟ್ಟ ಅಭ್ಯಾಸಗಳಿವು: ಇಂದೇ ಬಿಟ್ಟುಬಿಡಿ | 5 Bad Habits

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.