BIG NEWS: ಇನ್ನೊಂದು 2-3 ವರ್ಷದಲ್ಲಿ ಕಾಂಗ್ರೆಸ್ ಪಕ್ಷವೇ ನಾಪತ್ತೆಯಾಗಲಿದೆ: ಛಲವಾದಿ ನಾರಾಯಣಸ್ವಾಮಿ ಭವಿಷ್ಯ

ಬೆಂಗಳೂರು: ಕಾಂಗ್ರೆಸ್ ಪಕ್ಷದ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಅರ್ಧನಾರೇಶ್ವರರನ್ನು ಮಾಡಿ ಎಂದು ತಮ್ಮ ನಾಲಿಗೆಯನ್ನು ಹರಿಬಿಟ್ಟಿದ್ದಾರೆ. ಇದು ಇಡೀ ದೇಶದ ನಾರಿಯರಿಗೆ ಮಾಡಿರುವಂತಹ ಅಪಮಾನ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹರಿಪ್ರಸಾದ್ ಅವರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿದ್ದವರು. ಸಿಡಬ್ಲ್ಯುಸಿ ಸದಸ್ಯರೂ ಆಗಿದ್ದರು. ಇವರ ಸಣ್ಣತನದಿಂದಲೇ … Continue reading BIG NEWS: ಇನ್ನೊಂದು 2-3 ವರ್ಷದಲ್ಲಿ ಕಾಂಗ್ರೆಸ್ ಪಕ್ಷವೇ ನಾಪತ್ತೆಯಾಗಲಿದೆ: ಛಲವಾದಿ ನಾರಾಯಣಸ್ವಾಮಿ ಭವಿಷ್ಯ