ಹುಬ್ಬಳ್ಳಿಯಲ್ಲಿ ಮತ್ತೊಂದು ದುರ್ಘಟನೆ : ಮಹಿಳೆಯೊಂದಿಗೆ ಪೊಲೀಸ್ ಕಾನ್ಸ್ಟೇಬಲ್ ನೇಣಿಗೆ ಶರಣು

ಹುಬ್ಬಳ್ಳಿ : ಕೆಲವು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಬರ್ಬರ ಕೊಲೆಯಾಗಿತ್ತು.ಈ ಘಟನೆ ಮಾಸುವ ಮುನ್ನವೇ ಇದೀಗ ಹುಬ್ಬಳ್ಳಿಯಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು ಮಹಿಳೆಯೊಂದಿಗೆ ಪೊಲೀಸ್ ಕಾನ್ಸ್ಟೇಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನವನಗರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೌದು ಮಹಿಳೆಯೊಂದಿಗೆ ಪೊಲೀಸ್ ಕಾನ್ಸ್ಟೇಬಲ್ ನೇಣಿಗೆ ಶರಣಾಗಿದ್ದಾನೆ. ಹುಬ್ಬಳ್ಳಿಯ ನವನಗರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.ಮಹಿಳೆಯೊಂದಿಗೆ ಕಾನ್ಸ್ಟೇಬಲ್ ಮಹೇಶ್ ಹೆಸರೂರು ಎಂಬ ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಧಾರವಾಡ ಸಂಚಾರಿ … Continue reading ಹುಬ್ಬಳ್ಳಿಯಲ್ಲಿ ಮತ್ತೊಂದು ದುರ್ಘಟನೆ : ಮಹಿಳೆಯೊಂದಿಗೆ ಪೊಲೀಸ್ ಕಾನ್ಸ್ಟೇಬಲ್ ನೇಣಿಗೆ ಶರಣು