BREAKING: ನಟ ದರ್ಶನ್ ಗೆ ಮತ್ತೊಂದು ರಿಲೀಫ್: ಮೈಸೂರಿಗೆ ತೆರಳು 5 ದಿನ ಕೋರ್ಟ್ ಅನುಮತಿ | Actor Darshan

ಬೆಂಗಳೂರು: ನಟ ದರ್ಶನ್ ನ್ಯಾಯಾಂಗ ವ್ಯಾಪ್ತಿಯನ್ನು ಬಿಟ್ಟು ಬೇರೆಡೆಗೆ ತೆರಳದಂತೆ ಷರತ್ತು ವಿಧಿಸಿ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜಾಮೀನು ನೀಡಿತ್ತು. ಇಂದು ನಟ ದರ್ಶನ್ ಗೆ ಕೊಂಚ ರಿಲೀಫ್ ಎನ್ನುವಂತೆ ಐದು ದಿನಗಳ ಕಾಲ ಮೈಸೂರಿಗೆ ತೆರಳೋದಕ್ಕೆ ಕೋರ್ಟ್ ಅನುಮತಿ ನೀಡಿದೆ. ಇಂದು ಬೆಂಗಳೂರಿನ ಸಿಸಿಹೆಚ್ 57ನೇ ನ್ಯಾಯಾಲಯದಲ್ಲಿ ಮೈಸೂರಿಗೆ ತೆರಳೋದಕ್ಕೆ ಅವಕಾಶ ನೀಡುವಂತೆ ನಟ ದರ್ಶನ್ ಅವರು ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಲಾಯಿತು. ಮೈಸೂರಿನ ದೇವಸ್ಥಾನಗಳಿಗೆ ತೆರಳು ಕೋರ್ಟ್ ನಟ ದರ್ಶನ್ ಅವರಿಗೆ ಅನುಮತಿ ನೀಡಿದೆ. ಜನವರಿ.12ರಿಂದ … Continue reading BREAKING: ನಟ ದರ್ಶನ್ ಗೆ ಮತ್ತೊಂದು ರಿಲೀಫ್: ಮೈಸೂರಿಗೆ ತೆರಳು 5 ದಿನ ಕೋರ್ಟ್ ಅನುಮತಿ | Actor Darshan