BREAKING : ಬಾಗಲಕೋಟೆಯಲ್ಲಿ ಬುದ್ಧಿಮಾಂದ್ಯ ಮಕ್ಕಳ ಕಣ್ಣಿಗೆ ಕಾರದಪುಡಿ ಎರಚಿ, ಬೆಲ್ಟ್ ನಿಂದ ಹಲ್ಲೆ ಮಾಡಿದ ನೀಚ ಶಿಕ್ಷಕ!

ಬಾಗಲಕೋಟೆ : ಬಾಗಲಕೋಟೆಯಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು, ವಿಶೇಷ ಚೇತನ ಹಾಗೂ ಬುದ್ಧಿಮಾಂದ್ಯ ಮಕ್ಕಳ ಮೇಲೆ ಶಿಕ್ಷಕನೊಬ್ಬ ಕ್ರೌರ್ಯ ಮೆರೆದಿದ್ದಾನೆ. ಮಕ್ಕಳ ಕಾಲಿನ ಮೇಲೆ ಕಾಲಿಟ್ಟು ಶಿಕ್ಷಕ ಬೆಲ್ಟ್ ನಿಂದ ಭೀಕರವಾಗಿ ಹಲ್ಲೆ ಮಾಡಿದ್ದಾನೆ. ಬಾಗಲಕೋಟೆ ನವನಗರದ 45ನೇ ಸೆಕ್ಟರ್ ನಲ್ಲಿ ಇರುವಂತಹ ವಿಶೇಷ ಚೇತನ ಮತ್ತು ಬುದ್ಧಿಮಾಂದ್ಯ ಮಕ್ಕಳ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ. ದಿವ್ಯ ಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಯಲ್ಲಿ ಮಕ್ಕಳ ಕಾಲ ಮೇಲೆ ಕಾಲಿಟ್ಟು ಬೆಲ್ಟ್ನಿಂದ ಭೀಕರವಾಗಿ ಹಲ್ಲೆ … Continue reading BREAKING : ಬಾಗಲಕೋಟೆಯಲ್ಲಿ ಬುದ್ಧಿಮಾಂದ್ಯ ಮಕ್ಕಳ ಕಣ್ಣಿಗೆ ಕಾರದಪುಡಿ ಎರಚಿ, ಬೆಲ್ಟ್ ನಿಂದ ಹಲ್ಲೆ ಮಾಡಿದ ನೀಚ ಶಿಕ್ಷಕ!