ಬೆಂಗಳೂರು : ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ ಶರಣಾಗಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಆತ್ಮಹತ್ಯೆ ಘಟನೆ ನಡೆದಿದೆ. ಬೆಂಗಳೂರಿನ ವೈಟ್ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು ಡೆತ್ ನೋಟ್ ಬರೆದಿಟ್ಟು ಕಟ್ಟಡದಿಂದ ಜಿಗಿದು ಮುರಳಿ ಎನ್ನುವ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮುರುಳಿಗಿ ಗ್ರೇಟರ್, ಬೆಂಗಳೂರು ಅಥಾರಿಟಿ ನೋಟಿಸ್ ನೀಡಿತ್ತು. ತನಗೆ ಜಿಬಿಎಯಿಂದ ನೋಟಿಸ್ ಕೊಡಿಸಲು ಪಕ್ಕದ ಮನೆಯ ಉಷಾ ನಾಯಕ್ ಕಾರಣ ಆಗಿದ್ದಾರೆ ಎಂದು ಉಲ್ಲೇಖಿಸಿ ಮುರುಳಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯಘಟ್ಟನ ಸ್ಥಳಕ್ಕೆ ವೈಟ್ ಫೀಲ್ಡ್ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಯಾವಕರಣಕ್ಕೆ ಮುರುಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದರ ಕುರಿತು ತನಿಖೆ ನಡೆಸುತ್ತಿದ್ದಾರೆ.








