ಬೆಂಗಳೂರಲ್ಲಿ ಶಾಂಕಿಂಗ್ ಕೃತ್ಯ: ಆಸ್ತಿ ಆಸೆಗೆ ಸ್ನೇಹಿತನೊಂದಿಗೆ ಸೇರಿ ತಂದೆಯನ್ನೇ ಕೊಂದ ಪಾಪಿ ಮಗ

ಬೆಂಗಳೂರು: ನಗರದಲ್ಲಿ ಶಾಂಕಿಂಗ್ ಕೃತ್ಯ ಎನ್ನುವಂತೆ ತಂದೆಯ ಆಸ್ತಿಗಾಗಿ ಪುತ್ರನೊಬ್ಬ ಸ್ನೇಹಿತನೊಂದಿಗೆ ಸೇರಿಕೊಂಡು ಅಪ್ಪನನ್ನೇ ಕೊಲೆಗೈದ ಘಟನೆ ನಡೆದಿದೆ. ಬೆಂಗಳೂರಿನ ಬಾಗಲಗುಂಟೆಯಲ್ಲಿ ಆಸ್ತಿಯ ಆಸೆಗಾಗಿ ಸ್ನೇಹಿತನೊಂದಿಗೆ ಸೇರಿದಂತ ಪುತ್ರನೊಬ್ಬ ತಂದೆಯನ್ನು ಕೊಲೆ ಮಾಡಿರುವಂತ ಕೃತ್ಯವು ಪೋಸ್ಟ್ ಮಾರ್ಟಂ ರಿಪೋರ್ಟ್ ನಲ್ಲಿ ಬಯಲಾಗಿದೆ. ಬೆಂಗಳೂರಿನ ದಾಸರಹಳ್ಳಿಯ ಕೆಂಪೇಗೌಡ ನಗರದ ಉದ್ಯಮಿ ಮಂಜಣ್ಣ ಎಂಬುವರೇ ಪುತ್ರನಿಂದ ಕೊಲೆಯಾದಂತ ದುರ್ದೈವಿಯಾಗಿದ್ದಾರೆ. ಪುತ್ರ ಮನೋಜ್ ಹಾಗೂ ಸ್ನೇಹಿತ ಸೇರಿಕೊಂಡು ಆಸ್ತಿಯ ಆಸೆಗಾಗಿ ತಂದೆಯನ್ನು ಕೊಲೆಗೈದಿರೋದು ತಿಳಿದು ಬಂದಿದೆ. ಕಳೆದ ಸೆಪ್ಟೆಂಬರ್ 2ರಂದು ದಾಸರಹಳ್ಳಿಯ … Continue reading ಬೆಂಗಳೂರಲ್ಲಿ ಶಾಂಕಿಂಗ್ ಕೃತ್ಯ: ಆಸ್ತಿ ಆಸೆಗೆ ಸ್ನೇಹಿತನೊಂದಿಗೆ ಸೇರಿ ತಂದೆಯನ್ನೇ ಕೊಂದ ಪಾಪಿ ಮಗ