ಬೆಂಗಳೂರು: ನಗರದಲ್ಲಿ ಘೋರ ದುರಂತವೊಂದು ಸಂಭವಿಸಿದೆ. ವಾಟರ್ ಟ್ಯಾಂಕರ್ ಹರಿದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ದುರ್ಮರಣ ಹೊಂದಿರುವಂತ ಘಟನೆ ನಡೆದಿದೆ.
ಬೆಂಗಳೂರಲ್ಲಿ ಕಟ್ಟಡವೊಂದಕ್ಕೆ ನೀರು ಸರಬರಾಜು ಮಾಡಲು ಬಂದಿದ್ದಾಗ ಬಾಲಕಿಯ ಮೇಲೆ ಟ್ಯಾಂಕರ್ ಹರಿದಿದೆ. ಈ ಪರಿಣಾಮ ವಾಟರ್ ಟ್ಯಾಂಕರ್ ಹರಿದು ಅನುಶ್ರೀ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
BREAKING: ಕೋಲಾರದಲ್ಲಿ ‘ಜಾತಿಗಣತಿ ಸಮೀಕ್ಷೆ’ಗೆ ತೆರಳಿದ್ದಾಗ ನಾಪತ್ತೆಯಾಗಿದ್ದ ‘ಶಿಕ್ಷಕಿ’ ಶವವಾಗಿ ಪತ್ತೆ
BREAKING : ಇನ್ಮುಂದೆ ‘PUC’ ಅಲ್ಲಿ 198 & ‘SSLC’ ಅಲ್ಲಿ 206 ಅಂಕ ಪಡೆದರೆ ಪಾಸ್ : ಸಚಿವ ಮಧು ಬಂಗಾರಪ್ಪ