BREAKING: ಬೆಂಗಳೂರಲ್ಲಿ ಲಾರಿ ಹರಿದು ಬೈಕ್ ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವು
ಬೆಂಗಳೂರು: ನಗರದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದಂತ ವೇಳೆಯಲ್ಲಿ ಉಂಟಾದ ಅಪಘಾತದಲ್ಲಿ ಲಾರಿ ಹರಿದು ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ. ಆದರೇ ಕೂದಲೆಳೆಯ ಅಂತರದಲ್ಲಿ ಒಂದು ವರ್ಷದ ಮಗು, ಸವಾರ ಪಾರಾಗಿದ್ದಾರೆ. ಬೆಂಗಳೂರಿನ ಪೀಣ್ಯ 8ನೇ ಮೈಲಿ ಬಳಿಯಲ್ಲಿ ಈ ದುರ್ಘಟನೆ ನಡೆದಿದೆ. ಬೈಕ್ ಹಿಂಬದಿ ಕುಳಿತಿದ್ದ ಲಕ್ಷ್ಮೀ(30) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೀಣ್ಯ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ‘NHM ನೌಕರ’ರಿಗೆ ಗುತ್ತಿಗೆ ಅವಧಿ ವಿಸ್ತರಿಸಿದ ಆದೇಶ ನೀಡಿ: ರಾಜ್ಯ ಸರ್ಕಾರಕ್ಕೆ KSHCOEA ಸಂಘ ಮನವಿ … Continue reading BREAKING: ಬೆಂಗಳೂರಲ್ಲಿ ಲಾರಿ ಹರಿದು ಬೈಕ್ ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವು
Copy and paste this URL into your WordPress site to embed
Copy and paste this code into your site to embed