ಬೆಂಗಳೂರಲ್ಲಿ Ragingಗೆ ಹೆದರಿ ಕಾಲೇಜು ಟಾಪರ್ ವಿದ್ಯಾರ್ಥಿ ಆತ್ಮಹತ್ಯೆ?

ಬೆಂಗಳೂರು: ನಗರದಲ್ಲಿ ಸೆಲ್ಫಿ ವೀಡಿಯೋ ಮಾಡಿ ಕಾಲೇಜಿನ ಟಾಪರ್ ವಿದ್ಯಾರ್ಥಿಯೊಬ್ಬ Raging ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವಂತ ಶಂಕೆ ವ್ಯಕ್ತವಾಗಿದೆ. ಬೆಂಗಳೂರಿನ ಬಾಗಲೂರಿನಲ್ಲಿರುವಂತ ಪ್ರತಿಷ್ಠಿತ ಕಾಲೇಜಿನಲ್ಲಿ ರ್ಯಾಗಿಂಗ್ ಗೆ ಹೆದರಿ 22 ವರ್ಷದ ಅರುಣ್ ಆರ್ಕಿಟೆಕ್ಚರ್ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜುಲೈ 10ಕ್ಕೆ ಮನೆಗೆ ಬಂದಿದ್ದಂತ ಅರುಣ್, ಜುಲೈ.11ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾವಿಗೆ ಮುನ್ನ ರ್ಯಾಗಿಂಗ್ ಬಗ್ಗೆ ಹೇಳಿಕೊಂಡಿದ್ದ ಎನ್ನಲಾಗಿದೆ. ಕಾಲೇಜು ವಾಟ್ಸಾಪ್ ಗ್ರೂಪ್ ನಲ್ಲಿ ವಿದ್ಯಾರ್ಥಿ ಅರುಣ್ ಆತ್ಮಹತ್ಯೆಗೆ ಮುನ್ನ ಮಾಡಿದ್ದಂತ ವೀಡಿಯೋ ವೈರಲ್ ಆಗಿತ್ತು. … Continue reading ಬೆಂಗಳೂರಲ್ಲಿ Ragingಗೆ ಹೆದರಿ ಕಾಲೇಜು ಟಾಪರ್ ವಿದ್ಯಾರ್ಥಿ ಆತ್ಮಹತ್ಯೆ?