ಬೆಂಗಳೂರಲ್ಲಿ ‘ಇವಿ ಹಬ್’ ಲೋಕಾರ್ಪಣೆ: ಚಾರ್ಜ್ ಮಾಡುವುದು ಹೇಗೆ? ದರ ಎಷ್ಟು ಗೊತ್ತಾ?

ಬೆಂಗಳೂರು : ವಿದ್ಯುತ್ ವಾಹನ ಮೂಲ ಸೌಕರ್ಯ ಅಭಿವೃದ್ದಿಯಲ್ಲಿ ದೇಶದಲ್ಲೇ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿದ್ದು, ಸುಸ್ಥಿರ ಇಂಧನ ಬಳಕೆಯ ಮಾದರಿಯಲ್ಲೂ ನಮ್ಮದೇ ಮೊದಲ ಹೆಜ್ಜೆಯಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ‌ ನಿಲ್ದಾಣದ ಬಳಿ ಬೆಸ್ಕಾಂ ಸ್ಥಾಪಿಸಿರುವ ದೇಶದ ಪ್ರಥಮ ಸೌರಶಕ್ತಿ ಸಂಯೋಜಿತ ಸೆಕೆಂಡ್ ಲೈಫ್ ಬ್ಯಾಟರಿ ಇವಿ ಚಾರ್ಜಿಂಗ್ ಕೇಂದ್ರವನ್ನು ಸೋಮವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. “ರಾಜ್ಯದಲ್ಲಿ ಹೆಚ್ಚುತ್ತಿರುವ ಇವಿ ಬೇಡಿಕೆಗೆ ಅನುಕೂಲವಾಗುವಂತೆ ಚಾರ್ಜಿಂಗ್ ಕೇಂದ್ರಗಳು ಹಾಗೂ ಮೂಲ ಸೌಕರ್ಯ … Continue reading ಬೆಂಗಳೂರಲ್ಲಿ ‘ಇವಿ ಹಬ್’ ಲೋಕಾರ್ಪಣೆ: ಚಾರ್ಜ್ ಮಾಡುವುದು ಹೇಗೆ? ದರ ಎಷ್ಟು ಗೊತ್ತಾ?