ಬೆಂಗಳೂರಲ್ಲಿ ಫೆ. 29ರಿಂದ ‘ಸರಸ್ ಮೇಳ’ ಆಯೋಜನೆ: ಮಹಿಳೆಯರ ಉತ್ಪನ್ನಗಳ ಪ್ರದರ್ಶನ, ಮಾರಾಟ

ಬೆಂಗಳೂರು: ಮಹಿಳೆಯರ ಸಬಲೀಕರಣ ಮತ್ತು ಸ್ವಾವಲಂಬನೆಗೊಳಿಸುವ ಏಕೈಕ ಉದ್ದೇಶದಿಂದ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಇದೇ ತಿಂಗಳ 29ರಿಂದ ಮಾ.9ರವರೆಗೆ ರಾಷ್ಟ್ರೀಯ ಸಾರಸ್ ಮೇಳ ಮತ್ತು ಬೃಹತ್ ರಾಷ್ಟೀಯ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜನೆ ಮಾಡಲಾಗಿದೆ. ಈ ಸಂಬಂಧ ಶುಕ್ರವಾರ ವಿಕಾಸಸೌಧದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಶಾಸಕರಾದ ಎಸ್.ಟಿ.ಸೋಮಶೇಖರ್, ಶ್ರೀನಿವಾಸ್ ಸೇರಿದಂತೆ ಮತ್ತಿತರ ಅಧಿಕಾರಿಗಳು,ನಮ್ಮ ಸರಸ್ ಮೇಳ 2024 ಮತ್ತು ಅಕ್ಕ ಕೆಫೆ ಲೋಗೋ ಅನಾವರಣಗೊಳಿಸಿದರು. ನಂತರ … Continue reading ಬೆಂಗಳೂರಲ್ಲಿ ಫೆ. 29ರಿಂದ ‘ಸರಸ್ ಮೇಳ’ ಆಯೋಜನೆ: ಮಹಿಳೆಯರ ಉತ್ಪನ್ನಗಳ ಪ್ರದರ್ಶನ, ಮಾರಾಟ