ಬೆಂಗಳೂರಲ್ಲಿ ಗಣೇಶ ಮೂರ್ತಿ ವಿಸರ್ಜನೆಗಾಗಿ 41 ಕಲ್ಯಾಣಿ, 489 ಮೊಬೈಲ್ ಟ್ಯಾಂಕ್ ವ್ಯವಸ್ಥೆ

ಬೆಂಗಳೂರು: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಬಿಬಿಎಂಪಿ ವತಿಯಿಂದ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಗಣೇಶ ಮೂರ್ತಿಗಳ ವಿಸರ್ಜನೆಗಾಗಿ 41 ಕೆರೆ ಅಂಗಳದ ಶಾಶ್ವತ/ತಾತ್ಕಾಲಿಕ ಕಲ್ಯಾಣಿಗಳು ಹಾಗೂ 489 ತಾತ್ಕಾಲಿಕ ಸಂಚಾರಿ ವಾಹನಗಳ ವ್ಯವಸ್ಥೆಯನ್ನು ಎಲ್ಲಾ ವಾರ್ಡ್ ಗಳಲ್ಲಿ ಮಾಡಿಕೊಳ್ಳಲಾಗಿದೆ ಎಂದು ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ತಿಳಿಸಿದ್ದಾರೆ. ಗಣೇಶ ವಿಸರ್ಜನೆಗೆ ಸಂಬಂಧಿಸಿದಂತೆ ಮೇಲ್ವಿಚಾರಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನೋಡಲ್ ಅಧಿಕಾರಿಗಳನ್ನು ಸಹ ನಿಯೋಜಿಸಲಾಗಿದೆ. ಅದರ ಸಂಪೂರ್ಣ ವಿವರಗಳಿಗಾಗಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಅಥವಾ ಬಿಬಿಎಂಪಿ … Continue reading ಬೆಂಗಳೂರಲ್ಲಿ ಗಣೇಶ ಮೂರ್ತಿ ವಿಸರ್ಜನೆಗಾಗಿ 41 ಕಲ್ಯಾಣಿ, 489 ಮೊಬೈಲ್ ಟ್ಯಾಂಕ್ ವ್ಯವಸ್ಥೆ