ಬೆಂಗಳೂರು : ಬೆಂಗಳೂರಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನಿವಾಸದ ಬಳಿ ಕಾರೊಂದು ಹೊತ್ತಿ ಉರಿದಿರುವ ಘಟನೆ ವರದಿಯಾಗಿದೆ. ಬೆಂಗಳೂರಿನ ಕಾವೇರಿ ನಿವಾಸದ ಪಕ್ಕ ಪಾರ್ಕಿಂಗ್ ಮಾಡಿದ್ದ ಕಾರು ಏಕಾಏಕಿ ಹೊತ್ತಿ ಉರಿದಿದೆ.
ಕಾವೇರಿ ನಿವಾಸಿದ ಸುತ್ತಲೂ ದಟ್ಟ ಹೋಗಿ ಆವರಿಸಿದೆ ಬೆಂಕಿ ನಲ್ಲಿ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಸಿಎಂ ನಿವಾಸದ ಸುತ್ತ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದೆ ಸದಾಶಿವನಗರದಿಂದ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದ ನಡುವಿನ ರಸ್ತೆ ಕ್ಯಾಲೆಶ್ ಗುಟ್ಟಹಳ್ಳಿ ಕಡೆಗೂ ಟ್ರಾಫಿಕ್ ಜಾಮ್ ಉಂಟಾಗಿದೆ.