Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉದ್ಯೋಗಿನಿ ಯೋಜನೆಯ ಸಹಾಯ ಧನ ನಿರೀಕ್ಷೆಯಲ್ಲಿದ್ದವರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್

12/03/2026 2:39 PM

GOOD NEWS: 90 ದಿನಗಳೊಳಗೆ ಅಂಗನವಾಡಿ ಖಾಲಿ ಹುದ್ದೆ ಭರ್ತಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

12/03/2026 2:35 PM

ಗೃಹ ಬಳಕೆ ವಿದ್ಯುತ್‌ ಸಂಪರ್ಕ ಅನ್ಯ ಉದ್ದೇಶಕ್ಕೆ ಬಳಸಬೇಡಿ: ಬೆಸ್ಕಾಂ ವಾರ್ನಿಂಗ್

12/03/2026 2:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆ ಬೆಂಗಳೂರಲ್ಲಿ ಬೆಳಗ್ಗೆ 10 ರಿಂದ ರಾತ್ರಿ 10 ಗಂಟೆವರೆಗೆ ಈ ಏರಿಯಾಗಳಲ್ಲಿ ‘ಕರೆಂಟ್’ ಇರಲ್ಲ | Power Cut In Bengaluru
KARNATAKA

ನಾಳೆ ಬೆಂಗಳೂರಲ್ಲಿ ಬೆಳಗ್ಗೆ 10 ರಿಂದ ರಾತ್ರಿ 10 ಗಂಟೆವರೆಗೆ ಈ ಏರಿಯಾಗಳಲ್ಲಿ ‘ಕರೆಂಟ್’ ಇರಲ್ಲ | Power Cut In Bengaluru

By kannadanewsnow0919/10/2024 7:33 PM

ಬೆಂಗಳೂರು: ಬೆಸ್ಕಾಂನಿಂದ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ, ನಾಳೆ ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಕೆಲ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.

ಬೆಂಗಳೂರು: “66/11ಕೆ.ವಿ ಟೆಲಿಕಾಂ” ಸ್ಟೇಷನ್ ನಲ್ಲಿ 11ಕೆ,ವಿ ಬ್ಯಾಂಕ್-2 ನ ಬ್ರೇಕರಗಳನ್ನು ಬದಲಿಸುವ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ದಿನಾಂಕ 20.10.2024 ರಿಂದ 23.10.2024 ರವರೆಗೆ ಬೆಳಿಗ್ಗೆ 10:00 ಗಂಟೆಯಿಂದ ರಾತ್ರಿ 22:00 ಗಂಟೆಯವರೆಗೆ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: “ಓಬಳೇಶ್ ಕಾಲೋನಿ, ರ‍್ಸಸ್ ಗರ‍್ಡನ್, ರಾಯಪುರ, ಬಿನ್ನಿ ಪೇಟ್, ಪಾದರಾಯನಪುರ, ಜೆಜೆಆರ್ ನಗರ, ಗೋಪಾಲನ್ ಮಾಲ್, ಮೈಸೂರು ರಸ್ತೆ 1ನೇ, 2ನೇ, 3ನೇ ಕ್ರಾಸ್, ಮೋಮಿಂಪುರ, ಜಂಥಾ ಕಾಲೋನಿ, ಶಾಮನಾ ಗರ‍್ಡನ್, ರ‍್ಫತ್ ನಗರ, ರಂಗನಾಥ್ ಕಾಲೋನಿ, ಹೊಸಹಳ್ಳಿ ಮುಖ್ಯರಸ್ತೆ, ಪರ‍್ಕ್ ನಾವು ಬಿನ್ನಿ ಪೇಟೆ, ಅಂಜನಪ್ಪ ಗರ‍್ಡನ್, ದೊರೆಸ್ವಾಮಿ ನಗರ, ಹೂವಿನ ಉದ್ಯಾನ, ಹೊಸ ಪೊಲೀಸ್ ಕ್ವಾಟ್ರಸ್ ಪವರ್ ಕಟ್ ಆಗಲಿದೆ.

ಎಸ್‌ಡಿ ಮಠ, ಕಾಟನ್ ಪೆಟ್, ಅಕ್ಕಿಪೇಟೆ, ಬಾಲಾಜಿ ಕಾಂಪ್ಲೆಕ್ಸ್, ಮನರ‍್ತಿ ಪೆಟ್, ಸುಲ್ತಾನ್ ಪೆಟ್, ನಲ್ಬಂಡ್‌ವಾಡಿ ಎದುರು ಚಿಕ್ಕಪೇಟೆ ಮೆಟ್ರೋ ಸ್ಟೇಷನ್, ಪೊಲೀಸ್ ರಸ್ತೆ, ಗೋಪಾಲನ್ ಅಪರ‍್ಟ್‌ಮೆಂಟ್, ಮರಿಯಪ್ಪ ಎ. ಕೆಪಿಎಸ್ ಮಠ, ಗಂಗಪ್ಪ ಗರ‍್ಡನ್, ಭುವನೇಶ್ವರಿ ನಗರ, ಪ್ರೆಸ್ಟೀಜ್ ವುಡ್ಸ್ ಅಪರ‍್ಟ್‌ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.

BREAKING: ಜಾರ್ಖಂಡ್ ವಿಧಾನಸಭಾ ಚುನಾವಣೆ: ಬಿಜೆಪಿಯಿಂದ ’66 ಅಭ್ಯರ್ಥಿ’ಗಳ ಮೊದಲ ಪಟ್ಟಿ ಬಿಡುಗಡೆ | Jharkhand Elections

BREAKING: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಕೇಸ್: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪಾತ್ರವಿಲ್ಲ- ಸುನೀತಾ ಚೌವ್ಹಾಣ್ ಸ್ಪಷ್ಟನೆ

Share. Facebook Twitter LinkedIn WhatsApp Email

Related Posts

ಉದ್ಯೋಗಿನಿ ಯೋಜನೆಯ ಸಹಾಯ ಧನ ನಿರೀಕ್ಷೆಯಲ್ಲಿದ್ದವರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್

12/03/2026 2:39 PM1 Min Read

GOOD NEWS: 90 ದಿನಗಳೊಳಗೆ ಅಂಗನವಾಡಿ ಖಾಲಿ ಹುದ್ದೆ ಭರ್ತಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

12/03/2026 2:35 PM1 Min Read

ಗೃಹ ಬಳಕೆ ವಿದ್ಯುತ್‌ ಸಂಪರ್ಕ ಅನ್ಯ ಉದ್ದೇಶಕ್ಕೆ ಬಳಸಬೇಡಿ: ಬೆಸ್ಕಾಂ ವಾರ್ನಿಂಗ್

12/03/2026 2:29 PM1 Min Read
Recent News

ಉದ್ಯೋಗಿನಿ ಯೋಜನೆಯ ಸಹಾಯ ಧನ ನಿರೀಕ್ಷೆಯಲ್ಲಿದ್ದವರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್

12/03/2026 2:39 PM

GOOD NEWS: 90 ದಿನಗಳೊಳಗೆ ಅಂಗನವಾಡಿ ಖಾಲಿ ಹುದ್ದೆ ಭರ್ತಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

12/03/2026 2:35 PM

ಗೃಹ ಬಳಕೆ ವಿದ್ಯುತ್‌ ಸಂಪರ್ಕ ಅನ್ಯ ಉದ್ದೇಶಕ್ಕೆ ಬಳಸಬೇಡಿ: ಬೆಸ್ಕಾಂ ವಾರ್ನಿಂಗ್

12/03/2026 2:29 PM

ಗಮನಿಸಿ : 1 ಗಂಟೆ ಅಡುಗೆಗೆ ಎಷ್ಟು `ಗ್ಯಾಸ್’ ಖರ್ಚಾಗುತ್ತೆ? ಇಲ್ಲಿದೆ ಸಿಲಿಂಡರ್ ಉಳಿಸುವ ಅಸಲಿ ಲೆಕ್ಕಾಚಾರ!

12/03/2026 2:12 PM
State News
KARNATAKA

ಉದ್ಯೋಗಿನಿ ಯೋಜನೆಯ ಸಹಾಯ ಧನ ನಿರೀಕ್ಷೆಯಲ್ಲಿದ್ದವರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್

By kannadanewsnow0912/03/2026 2:39 PM KARNATAKA 1 Min Read

ವಿಧಾನಸಭೆ : ಮುಂದಿನ ಎರಡು ತಿಂಗಳಲ್ಲಿ 2023-24 ಮತ್ತು 2024-25ನೇ ಉದ್ಯೋಗಿನಿ ಯೋಜನೆಯ ಫಲಾನುಭವಿಗಳಿಗೆ ಸಹಾಯಧನ ಬಿಡುಗಡೆ ಮಾಡಲಾಗುವುದು ಎಂದು…

GOOD NEWS: 90 ದಿನಗಳೊಳಗೆ ಅಂಗನವಾಡಿ ಖಾಲಿ ಹುದ್ದೆ ಭರ್ತಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

12/03/2026 2:35 PM

ಗೃಹ ಬಳಕೆ ವಿದ್ಯುತ್‌ ಸಂಪರ್ಕ ಅನ್ಯ ಉದ್ದೇಶಕ್ಕೆ ಬಳಸಬೇಡಿ: ಬೆಸ್ಕಾಂ ವಾರ್ನಿಂಗ್

12/03/2026 2:29 PM

ಗಮನಿಸಿ : 1 ಗಂಟೆ ಅಡುಗೆಗೆ ಎಷ್ಟು `ಗ್ಯಾಸ್’ ಖರ್ಚಾಗುತ್ತೆ? ಇಲ್ಲಿದೆ ಸಿಲಿಂಡರ್ ಉಳಿಸುವ ಅಸಲಿ ಲೆಕ್ಕಾಚಾರ!

12/03/2026 2:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.