ಬೆಂಗಳೂರು: ಬೆಸ್ಕಾಂನಿಂದ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ, ನಾಳೆ ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಕೆಲ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ಬೆಂಗಳೂರು: “66/11ಕೆ.ವಿ ಟೆಲಿಕಾಂ” ಸ್ಟೇಷನ್ ನಲ್ಲಿ 11ಕೆ,ವಿ ಬ್ಯಾಂಕ್-2 ನ ಬ್ರೇಕರಗಳನ್ನು ಬದಲಿಸುವ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ದಿನಾಂಕ 20.10.2024 ರಿಂದ 23.10.2024 ರವರೆಗೆ ಬೆಳಿಗ್ಗೆ 10:00 ಗಂಟೆಯಿಂದ ರಾತ್ರಿ 22:00 ಗಂಟೆಯವರೆಗೆ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: “ಓಬಳೇಶ್ ಕಾಲೋನಿ, ರ‍್ಸಸ್ ಗರ‍್ಡನ್, ರಾಯಪುರ, … Continue reading ನಾಳೆ ಬೆಂಗಳೂರಲ್ಲಿ ಬೆಳಗ್ಗೆ 10 ರಿಂದ ರಾತ್ರಿ 10 ಗಂಟೆವರೆಗೆ ಈ ಏರಿಯಾಗಳಲ್ಲಿ ‘ಕರೆಂಟ್’ ಇರಲ್ಲ | Power Cut In Bengaluru
Copy and paste this URL into your WordPress site to embed
Copy and paste this code into your site to embed