SHOCKING NEWS: ಬಿಹಾರದಲ್ಲಿ ದುರ್ಗಾ ದೇವಿಯ ಪೂಜೆಗಿಟ್ಟಿದ್ದ ʻಸೇಬು ಹಣ್ಣುʼ ತಿಂದಿದ್ಕೆ 6 ವರ್ಷದ ಬಾಲಕನನ್ನು ಥಳಿಸಿ ಕೊಲೆ

ಬಿಹಾರ: ದುರ್ಗಾ ದೇವಿಯ ಪೂಜೆಗೆಂದು ಇಡಲಾಗಿದ್ದ ಸೇಬು ಹಣ್ಣನ್ನು ತಿಂದ ಎಂಬ ಕಾರಣಕ್ಕೆ ಆರು ವರ್ಷದ ವಿದ್ಯಾರ್ಥಿಯನ್ನು ತನ್ನ ಶಾಲೆಯಲ್ಲಿ ಥಳಿಸಿ ಕೊಂದಿರುವ ಘಟನೆ ಗಯಾದಲ್ಲಿ ನಡೆದಿದೆ. ಇಲ್ಲಿನ ಬಾಕಿ ಬಿಘಾ ಗ್ರಾಮದ ಲಿಟಲ್ ಲೀಡರ್ಸ್ ಪಬ್ಲಿಕ್ ಸ್ಕೂಲ್ ಎಂಬ ಶಾಲೆ ನಡೆಸುತ್ತಿರುವ ಇಬ್ಬರನ್ನು ಬಂಧಿಸಲಾಗಿದೆ. ಮೃತ ಬಾಲಕನ್ನು ವಿವೇಕ್ ಎಂದು ಗುರುತಿಸಲಾಗಿದೆ. ಶಾಲೆಯ ಆವರಣದೊಳಗೆ ದುರ್ಗಾಪೂಜೆ ಆಯೋಜಿಸಲಾಗಿತ್ತು. ಈ ವೇಳೆ ವಿವೇಕ್ ಪೂಜೆಗೆಂದು ಇಟ್ಟಿದ್ದ ಸೇಬು ಹಣ್ಣು ತಿಂದಿದ್ದಾನೆ. ಇದ್ರಿಂದ ಕೋಪಗೊಂಡ ಶಾಲಾ ಸಿಬ್ಬಂದಿಗಳು ಆತನನ್ನು … Continue reading SHOCKING NEWS: ಬಿಹಾರದಲ್ಲಿ ದುರ್ಗಾ ದೇವಿಯ ಪೂಜೆಗಿಟ್ಟಿದ್ದ ʻಸೇಬು ಹಣ್ಣುʼ ತಿಂದಿದ್ಕೆ 6 ವರ್ಷದ ಬಾಲಕನನ್ನು ಥಳಿಸಿ ಕೊಲೆ