BIG NEWS: ಚಾಮರಾಜನಗರ ಜಿಲ್ಲೆಯಲ್ಲಿ ವರನಟ ಡಾ. ರಾಜ್‌ಕುಮಾರ್‌ ಮ್ಯೂಸಿಯಂ ಸ್ಥಾಪನೆ: ಸಿಎಂ ಸಿದ್ಧರಾಮಯ್ಯ ಘೋಷಣೆ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ವರನಟ ಡಾ. ರಾಜ್‌ಕುಮಾರ್‌ ಮ್ಯೂಸಿಯಂ ಸ್ಥಾಪನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ವರನಟ ಡಾ. ರಾಜ್‌ಕುಮಾರ್‌ ಮ್ಯೂಸಿಯಂ ಸ್ಥಾಪನೆಯನ್ನು ಮುಂದಿನ ದಿನಗಳಲ್ಲಿ ಮಾಡಲಾಗುವುದು. ರಾಜ್‌ಕುಮಾರ್‌ ನಮ್ಮವರು, ಅವರ ಬಗ್ಗೆ ನಮಗೆ ಬಹಳ ಅಭಿಮಾನವಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಿಳಿಸಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ವರನಟ ಡಾ. ರಾಜ್‌ಕುಮಾರ್‌ ಮ್ಯೂಸಿಯಂ ಸ್ಥಾಪನೆಯನ್ನು ಮುಂದಿನ ದಿನಗಳಲ್ಲಿ ಮಾಡಲಾಗುವುದು. ರಾಜ್‌ಕುಮಾರ್‌ ನಮ್ಮವರು, ಅವರ ಬಗ್ಗೆ ನಮಗೆ ಬಹಳ ಅಭಿಮಾನವಿದೆ ಎಂದು ಮುಖ್ಯಮಂತ್ರಿ @siddaramaiah … Continue reading BIG NEWS: ಚಾಮರಾಜನಗರ ಜಿಲ್ಲೆಯಲ್ಲಿ ವರನಟ ಡಾ. ರಾಜ್‌ಕುಮಾರ್‌ ಮ್ಯೂಸಿಯಂ ಸ್ಥಾಪನೆ: ಸಿಎಂ ಸಿದ್ಧರಾಮಯ್ಯ ಘೋಷಣೆ