BIG NEWS: ಚಿತ್ತಾಪುರದಲ್ಲಿ ‘ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಪ್ರತಿಮೆ’ ದುಷ್ಕರ್ಮಿಗಳಿಂದ ವಿರೂಪ

ಚಿತ್ತಾಪುರ: ಮಹಾನ್ ಮಾನವತಾವಾದಿ, ಸಮಾಜ ಸುಧಾರಕರು ಹಾಗೂ ವಚನ ಚಳವಳಿಯ ಶ್ರೇಷ್ಠ ಪ್ರೇರಕರಾದ ಶ್ರೀ ನಿಜಶರಣ ಅಂಬಿಗರ ಚೌಡಯ್ಯರವರ ಪ್ರತಿಮೆಯನ್ನು ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಶಹಾಬಾದ ತಾಲೂಕಿನ ಮುತ್ತಗಾ ಗ್ರಾಮದಲ್ಲಿ ದುಷ್ಕರ್ಮಿಗಳು ವಿರೂಪಗೊಳಿಸಿರುವುದು ಅತ್ಯಂತ ಖಂಡನೀಯ ಹಾಗೂ ನಾಚಿಕೆಗೆಡು ಕೃತ್ಯವಾಗಿದೆ ಎಂಬುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ನಾಡಿನ ಎಲ್ಲೆಡೆ ವಿವಿಧ ಮಹಾ ಪುರುಷರ ಪ್ರತಿಮೆಗಳಿವೆ; ಅವರ ಚಿಂತನೆಗಳು ಜನಮನದಲ್ಲಿ ಅಳಿಸಲಾಗದ … Continue reading BIG NEWS: ಚಿತ್ತಾಪುರದಲ್ಲಿ ‘ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಪ್ರತಿಮೆ’ ದುಷ್ಕರ್ಮಿಗಳಿಂದ ವಿರೂಪ