ದಾವಣಗೆರೆ: ಶಾಸಕ ಎಂಪಿ. ರೇಣುಕಾಚಾರ್ಯ ಕ್ಷೇತ್ರ ಹೊನ್ನಾಳಿ ತಾಲೂಕು ಕತ್ತಿಗೆ ಗ್ರಾಮದಲ್ಲಿ ದೇವಸ್ಥಾನದ ಅರ್ಚಕರೊಬ್ಬರು ದೇವರಿಗೆ ವಿಚಿತ್ರ ಪೂಜೆ ಮಾಡುತ್ತಿದ್ದಾರೆ. BIGG NEWS: ಗದಗನಲ್ಲಿ ಏಕಾಏಕಿ ಕುಸಿದ ಭೂಮಿ, ಅಲ್ಲಿಂದಲೇ ಉಕ್ಕಿ ಹರಿದಿದೆ ನೀರು; ನೋಡಲು ಮುಗಿಬಿದ್ದ ಜನರು ದೇವರ ತಲೆ ಮೇಲೆ ಕಾಲಿಟ್ಟು ಪೂಜೆ ಮಾಡುವ ಮೂಲಕ ಜನರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ದೇವರಿಗೆ ಪೂಜೆ ಮಾಡುವ ಅರ್ಚಕನೇ ರೀತಿ ಮಾಡಿದ್ರೆ ಹೇಗೆ? ಎಂದು ಜನಸಾಮನ್ಯರು ಪ್ರಶ್ನೆ ಮಾಡುತ್ತಿದ್ದಾರೆ. ಹೊನ್ನಾಳಿ ತಾಲೂಕಿನ ಕತ್ತಿಗೆ ಗ್ರಾಮದ ಮಹೇಶ್ವರಯ್ಯ ಎಂಬ … Continue reading BIGG NEWS: ದಾವಣಗೆರೆಯಲ್ಲಿ ದೇವರ ತಲೆ ಮೇಲೆ ಕಾಲಿಟ್ಟು ಪೂಜೆ ಮಾಡುವ ವಿಚಿತ್ರ ಪೂಜಾರಿ; ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯ್ತು ವಿಡಿಯೋ
Copy and paste this URL into your WordPress site to embed
Copy and paste this code into your site to embed