ಧರ್ಮಸ್ಥಳದಲ್ಲಿ ‘ಲವ್‌ ಜಿಹಾದ್‌’ನಂತೆಯೇ ಮತಾಂತರದ ಜಿಹಾದಿ ಕಾರ್ಯ ನಡೆಯುತ್ತಿದೆ: ಆರ್.ಅಶೋಕ್

ವಿಜಯನಗರ: ಧರ್ಮಸ್ಥಳದಲ್ಲಿ ಇರುವುದು ಬುರುಡೆ ಗ್ಯಾಂಗ್‌ ಎಂದು ವಿಧಾನಸಭೆಯಲ್ಲಿ ಹೇಳಿದಾಗ ಕಾಂಗ್ರೆಸ್‌ ನಾಯಕರು ಅದನ್ನು ವಿರೋಧಿಸಿದ್ದರು. ಲವ್‌ ಜಿಹಾದ್‌ನಂತೆಯೇ ಮತಾಂತರದ ಜಿಹಾದಿ ಕಾರ್ಯ ನಡೆಯುತ್ತಿದೆ ಎಂಬುದಾಗಿ ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಇಂದು ತುಂಗಭದ್ರಾ ಜಲಾಶಯ ವೀಕ್ಷಣೆ ಮಾಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಧರ್ಮಸ್ಥಳದಲ್ಲಿ ಇರುವುದು ಬುರುಡೆ ಗ್ಯಾಂಗ್‌ ಎಂದು ವಿಧಾನಸಭೆಯಲ್ಲಿ ಹೇಳಿದಾಗ ಕಾಂಗ್ರೆಸ್‌ ನಾಯಕರು ಅದನ್ನು ವಿರೋಧಿಸಿದ್ದರು. ಲವ್‌ ಜಿಹಾದ್‌ನಂತೆಯೇ ಮತಾಂತರದ ಜಿಹಾದಿ ಕಾರ್ಯ ನಡೆಯುತ್ತಿದೆ. ಅನನ್ಯ ಭಟ್‌ ಇರುವುದೇ ಸುಳ್ಳು ಎಂದು ತಿಳಿದುಬಂದಿದೆ. … Continue reading ಧರ್ಮಸ್ಥಳದಲ್ಲಿ ‘ಲವ್‌ ಜಿಹಾದ್‌’ನಂತೆಯೇ ಮತಾಂತರದ ಜಿಹಾದಿ ಕಾರ್ಯ ನಡೆಯುತ್ತಿದೆ: ಆರ್.ಅಶೋಕ್