BIG NEWS: ಕೋಟಿ ಕನ್ನಡಿಗರ ಪ್ರೀತಿಯ ಮುಂದೆ ಒಂದಿಬ್ಬರ ಟೀಕೆ ಲೆಕ್ಕಕ್ಕಿಲ್ಲ: ಬಾನು ಮುಷ್ತಾಕ್

ಹಾಸನ: ನಾನು ಕೋಟಿಗಟ್ಟಲೆ ಕನ್ನಡಿಗರ ಪ್ರೀತಿ, ಅಭಿಮಾನವನ್ನು ಪಡೆದಿದ್ದೇನೆ. ಇಂತಹುದ್ದರ ನಡುವೆ ಒಂದಿಬ್ಬರ ನಕಾರಾತ್ಮಕ ಟೀಕೆ, ಪ್ರತಿಕ್ರಿಯೆಗಳಿಗೆ ಉತ್ತರವನ್ನು ಕೊಡುವ ಅಗತ್ಯವಿಲ್ಲ. ಕೋಟಿ ಕನ್ನಡಿಗರ ಪ್ರೀತಿಯ ಮುಂದೆ ಒಂದಿಬ್ಬರ ಟೀಕೆ ಲೆಕ್ಕಕ್ಕಿಲ್ಲ ಎಂಬುದಾಗಿ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನನಗೆ ಕೋಟ್ಯಾಂತರ ಕನ್ನಡಿಗರು ತಮ್ಮ ಪ್ರೀತಿಯನ್ನು ತೋರಿಸುತ್ತಿದ್ದಾರೆ. ಅಭಿಮಾನವನ್ನು ವ್ಯಕ್ತ ಪಡಿಸುತ್ತಿದ್ದಾರೆ. ಎಲ್ಲೋ ಒಂದಿಬ್ಬರು ನೆಗೆಟಿವಿಟಿಗೆ ಯಾಕೆ ಪ್ರತಿಕ್ರಿಯೆ ನೀಡಬೇಕು? ಅದರ ಅಗತ್ಯವೇ ಇಲ್ಲ. ಈ ಟೀಕೆಗೆ … Continue reading BIG NEWS: ಕೋಟಿ ಕನ್ನಡಿಗರ ಪ್ರೀತಿಯ ಮುಂದೆ ಒಂದಿಬ್ಬರ ಟೀಕೆ ಲೆಕ್ಕಕ್ಕಿಲ್ಲ: ಬಾನು ಮುಷ್ತಾಕ್