ಗದಗದಲ್ಲಿ ಹಳೆ ದ್ವೇಷ ಹಿನ್ನೆಲೆ, ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಮಾರಣಾಂತಿಕ ಹಲ್ಲೆ : ಮೂವರು ಅರೆಸ್ಟ್

ಗದಗ : ಗದಗ ನಗರದ ಮುಳಗುಂದ ನಾಕಾ ಬಳಿ ದುರ್ಗಾ ಬಾರ್ ಸಮೀಪ ಸಿನಿಮೀಯ ರೀತಿಯಲ್ಲಿ ಮಾರಣಾಂತಿಕ ಹಲ್ಲೆ ನಡೆದಿದೆ. ಹಳೆ ದ್ವೇಷದಿಂದಾಗಿ ಅಭಿಷೇಕ್ ಹರ್ಲಾಪುರ, ಸಾಯಿಲ್ ಹಾಗೂ ಮುಷ್ತಾಕ್ ಮೂಲಿಮನಿ ಎಂಬುವರು ಅರುಣಕುಮಾರ ಕೋಟೆಗಲ್ ಮೇಲೆ ತಲ್ವಾರ್, ಚಾಕು ಹಾಗೂ ಬೀಯರ್ ಬಾಟಲ್‌ನಿಂದ ಹಲ್ಲೆ ನಡೆಸಿದ್ದಾರೆ. ಗಂಭೀರ ಗಾಯಗೊಂಡ ಯುವಕ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಹೌದು ತಡರಾತ್ರಿ ಈ ಒಂದು ಘಟನೆ ನಡೆದಿದ್ದು, ಇಲ್ಲಿನ ಮುಳಗುಂದ ನಾಕಾ ಬಳಿಯ ದುರ್ಗಾ … Continue reading ಗದಗದಲ್ಲಿ ಹಳೆ ದ್ವೇಷ ಹಿನ್ನೆಲೆ, ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಮಾರಣಾಂತಿಕ ಹಲ್ಲೆ : ಮೂವರು ಅರೆಸ್ಟ್