ಗದಗ : ಕ್ಷುಲ್ಲಕ ಕಾರಣಕ್ಕೆ ಯುವಕರು ದೊಣ್ಣೆಗಳಿಂದ ಹೊಡೆದಾಡಿಕೊಂಡ ಘಟನೆ ಗದಗ ನಗರದ ಎಸ್ಎಮ್ ಕೃಷ್ಣ ಕಾಲೋನಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಘಟನೆಯಲ್ಲಿ ಹಲವು ಯುವಕರಿಗೆ ಗಂಭೀರವಾದ ಗಾಯಗಳಾಗಿದ್ದು ತಕ್ಷಣ ಅವರನ್ನು ಜಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎರಡು ಗುಂಪುಗಳ ಗಲಾಟೆ ನೋಡಿ ಸ್ಥಳೀಯರು ಸಹಜವಾಗಿ ಭಯಭೀತರಾಗಿದ್ದಾರೆ. ಗಾಂಜಾ ಸೇವನೆ ಮಾಡಿ ರೌಡಿಸಂ ಮಾಡುತ್ತಿರುವ ಬಗ್ಗೆ ಇದೀಗ ಶಂಕೆ ವ್ಯಕ್ತವಾಗಿದೆ. ಬೆಟಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.