BIGG NEWS: ಹಾಸನದಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು ವೃದ್ಧೆಯ ಚಿನ್ನದ ಸರ ಖದೀಮರು
ಹಾಸನ: ಜಿಲ್ಲೆಯ ಅರಕಲಗೂಡು ತಾಲೂಕಿನ ಸಂತೆಮರೂರಿನಲ್ಲಿ ಗ್ರಾಹಕರ ಸೋಗಿನಲ್ಲಿ ಬಂದ ಕಳ್ಳರು ಅಂಗಡಿಯಲ್ಲಿದ್ದ ವೃದ್ಧೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಿತ್ತು ಎಸ್ಕೇಪ್ ಆಗಿರುವ ಘಟನೆ ನಡೆದಿದೆ. BIG BREAKING NEWS: ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಮನೆ ಮೇಲೆ ಐಟಿ ದಾಳಿ| IT Raid ಸಾವಿತ್ರ ಮಣಿ ಸರ ಕಳೆದುಕೊಂಡ ವೃದ್ಧೆ. ಸಂತೆಮರೂರು-ಅರಕಲಗೂಡು ಮಾರ್ಗದ ರಸ್ತೆ ಬದಿ ಸಾವಿತ್ರ ಮಣಿ ಚಿಲ್ಲರೆ ಅಂಗಡಿ ಇಟ್ಟುಕೊಂಡಿದ್ದಾರೆ. ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಕಳ್ಳರು ಸಿಗರೇಟ್, ಲೇಸ್, … Continue reading BIGG NEWS: ಹಾಸನದಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು ವೃದ್ಧೆಯ ಚಿನ್ನದ ಸರ ಖದೀಮರು
Copy and paste this URL into your WordPress site to embed
Copy and paste this code into your site to embed