SHOCKING: ಹಾಸನದಲ್ಲಿ ಆಟೋ ಚಲಾವಣೆ ವೇಳೆಯೇ ಹೃದಯಾಘಾತದಿಂದ ವ್ಯಕ್ತಿ ಸಾವು: ಇಂದು ಒಂದೇ ದಿನ ನಾಲ್ವರು ಬಲಿ

ಹಾಸನ: ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದೆ. ಹೃದಯಾಘಾತದಿಂದ ಸತ್ಯನಾರಾಯಣರಾವ್(63) ಎಂಬುವರು ಸಾವನ್ನಪ್ಪಿದ್ದಾರೆ. ಆಟೋ ಚಾಲನೆ ವೇಳೆಯಲ್ಲೇ ಸತ್ಯನಾರಾಯಣರಾವ್ ಗೆ ಹೃದಯಾಘಾತವಾಗಿದ್ದು, ರಸ್ತೆಯ ಪಕ್ಕದಲ್ಲಿ ಬಿದ್ದಿದ್ದಾರೆ. ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲೇ ಸಾವನ್ನಪ್ಪಿದ್ದಾರೆ. ಹೀಗಾಗಿ ಇಂದು ಒಂದೇ ದಿನ ನಾಲ್ವರು ಹೃದಯಾಘಾತಕ್ಕೆ ಬಲಿಯಾದಂತೆ ಆಗಿದ್ದು, ಹಾಸನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಹಾಸನಾಂಬ ದೇಗುಲದ ಹಿಂಭಾಗದ ರಂಗೋಲಿ ಹಳ್ಳ ಬಡಾವಣೆಯ ನಿವಾಸಿ ಸತ್ಯನಾರಾಯಣರಾವ್ ಎಂಬುವರಿಗೆ ಆಟೋ ಚಲಾಯಿಸುತ್ತಿದ್ದಂತ ವೇಳೆಯಲ್ಲೇ ಹಾರ್ಟ್ ಅಟ್ಯಾಕ್ ಆಗಿದೆ. ಹೀಗಾಗಿ ರಸ್ತೆಯಲ್ಲೇ ಆಟೋ … Continue reading SHOCKING: ಹಾಸನದಲ್ಲಿ ಆಟೋ ಚಲಾವಣೆ ವೇಳೆಯೇ ಹೃದಯಾಘಾತದಿಂದ ವ್ಯಕ್ತಿ ಸಾವು: ಇಂದು ಒಂದೇ ದಿನ ನಾಲ್ವರು ಬಲಿ