Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಾಸನದ ಪಶು ವೈದ್ಯಕೀಯ ಕಾಲೇಜಿನಲ್ಲಿ ಜೂನಿಯರ್ಸ್ ಗೆ ರ‍್ಯಾಗಿಂಗ್‌ : ವಿದ್ಯಾರ್ಥಿಗಳ ನಡುವೆ ಮಾರಾಮಾರಿ!

27/04/2026 4:03 PM

BIG NEWS : ಮದುವೆ ಆಹ್ವಾನ ನೀಡಿದ ರಾಯಚೂರಿನ ಯುವಕನಿಗೆ ಬಂತು ಪ್ರಧಾನಿ ಮೋದಿಯಿಂದ ಶುಭಾಶಯ ಪತ್ರ!

27/04/2026 3:51 PM

BIG NEWS : ರಾಯಚೂರಲ್ಲಿ ಮದುವೆಯಾಗುವುದಾಗಿ ನಂಬಿಸಿ, ಯುವತಿಯ ಮೇಲೆ ಅತ್ಯಾಚಾರ : ಯುವಕನ ವಿರುದ್ಧ ದೂರು ದಾಖಲು!

27/04/2026 3:25 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹುಬ್ಬಳ್ಳಿಯಲ್ಲಿ ರೀಲ್ಸ್ ಹುಚ್ಚಾಟಕ್ಕೆ ಬಿಜೆಪಿ ಮುಖಂಡನ ಪುತ್ರ ಸಾವು ಕೇಸ್ : ಅಪ್ರಾಪ್ತ ಬಾಲಕನ ವಿರುದ್ಧ ಕೇಸ್ ದಾಖಲು!
KARNATAKA

ಹುಬ್ಬಳ್ಳಿಯಲ್ಲಿ ರೀಲ್ಸ್ ಹುಚ್ಚಾಟಕ್ಕೆ ಬಿಜೆಪಿ ಮುಖಂಡನ ಪುತ್ರ ಸಾವು ಕೇಸ್ : ಅಪ್ರಾಪ್ತ ಬಾಲಕನ ವಿರುದ್ಧ ಕೇಸ್ ದಾಖಲು!

By kannadanewsnow0520/03/2026 12:08 PM

ಹುಬ್ಬಳ್ಳಿ : ರೀಲ್ಸ್ ಹುಚ್ಚಾಟಕ್ಕೆ ಬಿಜೆಪಿ ಮುಖಂಡನ ಪುತ್ರ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಹುಬ್ಬಳ್ಳಿಯ ವಿದ್ಯಾ ನಗರ ಪೊಲೀಸ್ ಠಾಣೆಯಲ್ಲಿ 17 ವರ್ಷದ ಅಪ್ರಾಪ್ತ ಬಾಲಕನ ವಿರುದ್ಧ ಇದೀಗ ಕೇಸ್ ದಾಖಲು ಆಗಿದೆ ಪ್ರಕರಣ ದಾಖಲಾಗಿದೆ.

ಸದ್ಯ ಅಪರಾಪ್ತ ಬಾಲಕನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ನಿನ್ನೆ ಸಂಜೆ ವಾಹನಗಳ ಕ್ರಶ್ ರಿಲೀಸ್ ಮಾಡುವಾಗ ಅಪಘಾತ ಸಂಭವಿಸಿದೆ ಅಪಘಾತದಲ್ಲಿ ಮೃತಪಟ್ಟಿದ್ದ ಸ್ಕೂಟಿಗೆ ಆಡಿ ಕಾರು ಡಿಕ್ಕಿಯಾಗಿ ನಮಿಷ ಸಾವನಪ್ಪಿದ್ದ. ಇದೀಗ ಮತ ಬಾಲಕನ ತಂದೆ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ನಮಿಷ ಜೊತೆಗೆ ಇದ್ದ ಮತ್ತೊಬ್ಬ ಪ್ರಾಪ್ತ ಬಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಘಟನೆ ಹಿನ್ನೆಲೆ?

ಸ್ಟಂಟ್ ಮತ್ತು ಕ್ರ್ಯಾಶ್ ರೀಲ್ಸ್ ಮಾಡುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಬಿಜೆಪಿ ಮುಖಂಡನ ಪುತ್ರ ನಮೀಷ ಸಂಗಳದ(15) ಮೃತಟ್ಟಿದ್ದಾನೆ. ಹುಬ್ಬಳ್ಳಿಯ ಲಕ್ಷ್ಮಿ ನಗರದ ನಿವಾಸಿಯಾಗಿರುವ ನಮೀಷ ಸಂಗಳದ, ಮೈಸೂರಿನಲ್ಲಿ ಒಂಬತ್ತನೇ ತರಗತಿ ಓದುತ್ತಿದ್ದ. ಆದ್ರೆ, ಯುಗಾದಿ ಹಬ್ಬಕ್ಕೆಂದು ಹುಬ್ಬಳ್ಳಿಗೆ ಬಂದಿದ್ದು, ಈ ವೇಳೆ ಅಪಯಕಾರಿ ರೀಲ್ಸ್ ಮಾಡಲು ಹೋಗಿ ದುರಂತ ಸಾವು ಕಂಡಿದ್ದಾನೆ.

ಯುಗಾದಿ ಹಬ್ಬಕ್ಕೆಂದು ಊರಿಗೆ ಬಂದಿದ್ದ ನಮೀಷ ಸಂಗಳದ ರೀಲ್ಸ್ ಮಾಡಲೆಂದು ಗೆಳೆಯರೊಂದಿಗೆ ಸೇಜವಾಡಕ್ಕರ್ ಪ್ಲಾಟ್‌‌ಗೆ ತೆರಳಿದ್ದರು. ವೇಗವಾಗಿ ವಾಹನ ಚಲಾಯಿಸುವ ರೀಲ್ಸ್ ಮಾಡಲು ಪ್ಲ್ಯಾನ್ ಮಾಡಿದ್ದರು. ಅದರಂತೆ ಓರ್ವ ಅಪ್ರಾಪ್ತ ಬಾಲಕ ಆಡಿ ಕಾರು ಓಡಿಸುತ್ತಿದ್ದರೆ, ಇನ್ನೊಂದೆಡೆ ಮೃತ ನಮೀಷ ಸಂಗಳದ ಬೈಕ್​ ನಲ್ಲಿದ್ದು, ಸ್ಟಂಟ್ ಮತ್ತು ಕ್ರ್ಯಾಶ್ ರೀಲ್ಸ್ ಮಾಡುತ್ತಿದ್ದಾಗ ಕಾರು ವೇಗವಾಗಿ ಬಂದು ನಿಯಂತ್ರಣ ತಪ್ಪಿ ನಮೀಷ ಸಂಗಳದ ಇದ್ದ ಬೈಕ್​​​ಗೆ ಗುದ್ದಿದೆ ಪರಿಣಾಮ ಬಿಜೆಪಿ ಮುಖಂಡನ ಪುತ್ರ ನಮೀಷ ಸಂಗಳದ ಸಾವನ್ನಪ್ಪಿದ್ದಾನೆ.

ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ವಿದ್ಯಾನಗರ ಪೊಲೀಸ್ ಠಾಣೆ ಪೊಲೀಸರು, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತ ಮಾಡಿರುವ ಅಪ್ತಾಪ್ತ‌ ಬಾಲಕನನ್ನು‌ ವಿಚಾರಣೆಗೊಳಪಡಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಹಾಸನದ ಪಶು ವೈದ್ಯಕೀಯ ಕಾಲೇಜಿನಲ್ಲಿ ಜೂನಿಯರ್ಸ್ ಗೆ ರ‍್ಯಾಗಿಂಗ್‌ : ವಿದ್ಯಾರ್ಥಿಗಳ ನಡುವೆ ಮಾರಾಮಾರಿ!

27/04/2026 4:03 PM1 Min Read

BIG NEWS : ಮದುವೆ ಆಹ್ವಾನ ನೀಡಿದ ರಾಯಚೂರಿನ ಯುವಕನಿಗೆ ಬಂತು ಪ್ರಧಾನಿ ಮೋದಿಯಿಂದ ಶುಭಾಶಯ ಪತ್ರ!

27/04/2026 3:51 PM1 Min Read

BIG NEWS : ರಾಯಚೂರಲ್ಲಿ ಮದುವೆಯಾಗುವುದಾಗಿ ನಂಬಿಸಿ, ಯುವತಿಯ ಮೇಲೆ ಅತ್ಯಾಚಾರ : ಯುವಕನ ವಿರುದ್ಧ ದೂರು ದಾಖಲು!

27/04/2026 3:25 PM1 Min Read
Recent News

ಹಾಸನದ ಪಶು ವೈದ್ಯಕೀಯ ಕಾಲೇಜಿನಲ್ಲಿ ಜೂನಿಯರ್ಸ್ ಗೆ ರ‍್ಯಾಗಿಂಗ್‌ : ವಿದ್ಯಾರ್ಥಿಗಳ ನಡುವೆ ಮಾರಾಮಾರಿ!

27/04/2026 4:03 PM

BIG NEWS : ಮದುವೆ ಆಹ್ವಾನ ನೀಡಿದ ರಾಯಚೂರಿನ ಯುವಕನಿಗೆ ಬಂತು ಪ್ರಧಾನಿ ಮೋದಿಯಿಂದ ಶುಭಾಶಯ ಪತ್ರ!

27/04/2026 3:51 PM

BIG NEWS : ರಾಯಚೂರಲ್ಲಿ ಮದುವೆಯಾಗುವುದಾಗಿ ನಂಬಿಸಿ, ಯುವತಿಯ ಮೇಲೆ ಅತ್ಯಾಚಾರ : ಯುವಕನ ವಿರುದ್ಧ ದೂರು ದಾಖಲು!

27/04/2026 3:25 PM

ವಕೀಲೆಯ ಮೇಲೆ ಪತಿಯಿಂದಲೇ ಭೀಕರ ಚಾಕು ಇರಿತ: ಸುಪ್ರೀಂ ಕೋರ್ಟ್‌ನಿಂದ ಸ್ವಯಂಪ್ರೇರಿತ ದೂರು ದಾಖಲು

27/04/2026 2:39 PM
State News
KARNATAKA

ಹಾಸನದ ಪಶು ವೈದ್ಯಕೀಯ ಕಾಲೇಜಿನಲ್ಲಿ ಜೂನಿಯರ್ಸ್ ಗೆ ರ‍್ಯಾಗಿಂಗ್‌ : ವಿದ್ಯಾರ್ಥಿಗಳ ನಡುವೆ ಮಾರಾಮಾರಿ!

By kannadanewsnow0527/04/2026 4:03 PM KARNATAKA 1 Min Read

ಹಾಸನ : ಇಲ್ಲಿನ ಚಿಕ್ಕಹೊನ್ನೇನಹಳ್ಳಿಯಲ್ಲಿರುವ ಪಶು ವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ನಲ್ಲಿ ರ‍್ಯಾಗಿಂಗ್‌ ವಿಚಾರಕ್ಕೆ ಸಿನಿಯರ್‌ ಹಾಗೂ ಜ್ಯೂನಿಯರ್‌ ವಿದ್ಯಾರ್ಥಿಗಳ ನಡುವೆ…

BIG NEWS : ಮದುವೆ ಆಹ್ವಾನ ನೀಡಿದ ರಾಯಚೂರಿನ ಯುವಕನಿಗೆ ಬಂತು ಪ್ರಧಾನಿ ಮೋದಿಯಿಂದ ಶುಭಾಶಯ ಪತ್ರ!

27/04/2026 3:51 PM

BIG NEWS : ರಾಯಚೂರಲ್ಲಿ ಮದುವೆಯಾಗುವುದಾಗಿ ನಂಬಿಸಿ, ಯುವತಿಯ ಮೇಲೆ ಅತ್ಯಾಚಾರ : ಯುವಕನ ವಿರುದ್ಧ ದೂರು ದಾಖಲು!

27/04/2026 3:25 PM

BREAKING : ರಾಜ್ಯದಲ್ಲಿ ಹೆಚ್ಚಿದ ತಾಪಮಾನ : ಮೈಸೂರಲ್ಲಿ ಬಿಸಿಲಿಗೆ ಎರಡು ನಾಯಿ ಬಲಿ, ಒಂದು ಗಂಭೀರ!

27/04/2026 2:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.