SHOCKING: ಕಲಬುರ್ಗಿಯಲ್ಲೂ ರೇಣುಕಾಸ್ವಾಮಿ ರೀತಿಯ ಕೊಲೆ: ರಾಘವೇಂದ್ರ ನಾಯಕ್ ಬರ್ಬರ ಹತ್ಯೆ

ಕಲಬುರ್ಗಿ: ಜಿಲ್ಲೆಯಲ್ಲಿ ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿಯನ್ನು ಡಿ ಬಾಸ್ ಅಂಡ್ ಗ್ಯಾಂಗ್ ಹತ್ಯೆ ಮಾಡಿದ ರೀತಿಯಲ್ಲೇ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವಂತ ಘಟನೆ ನಡೆದಿದೆ. ಕಲಬುರ್ಗಿಯಲ್ಲಿ ರೇಣುಕಾಸ್ವಾಮಿ ರೀತಿಯಲ್ಲೇ 39 ವರ್ಷದ ರಾಘವೇಂದ್ರ ನಾಯಕ್ ಎಂಬಾತನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮಾರ್ಚ್ 12ರಂದು ನಡೆದಿದ್ದಂತ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಅಶ್ವಿನಿ ಎಂಬಾಕೆಗೆ ರಾಘವೇಂದ್ರ ಎಂಬಾತ ಕಿರುಕುಳ ನೀಡುತ್ತಿದ್ದನು. ರಾಘವೇಂದ್ರ ಕಿರುಕುಳ ನೀಡುತ್ತಿರುವ ಬಗ್ಗೆ ಪ್ರಿಯಕರ ಗುರುರಾಜ್ ಗೆ ಅಶ್ವಿನಿ ತಿಳಿಸಿದ್ದರು. ಹೀಗಾಗಿ ರಾಘವೇಂದ್ರನನ್ನು ಗುರುರಾಜ್ ಮತ್ತು … Continue reading SHOCKING: ಕಲಬುರ್ಗಿಯಲ್ಲೂ ರೇಣುಕಾಸ್ವಾಮಿ ರೀತಿಯ ಕೊಲೆ: ರಾಘವೇಂದ್ರ ನಾಯಕ್ ಬರ್ಬರ ಹತ್ಯೆ