SHOCKING: ಕರ್ನಾಟಕದಲ್ಲಿ ಐದೂವರೆ ವರ್ಷದಲ್ಲಿ ’82 ಹುಲಿ’ಗಳು ಸಾವು
ಬೆಂಗಳೂರು : ರಾಜ್ಯದಲ್ಲಿ ಕಳೆದ ಐದೂವರೆ ವರ್ಷಗಳಲ್ಲಿ 82 ಹುಲಿಗಳು ಮೃತಪಟ್ಟಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿರುವ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಈ ಎಲ್ಲ ಹುಲಿಗಳ ಸಾವಿನ ಬಗ್ಗೆ ವರದಿ ಸಲ್ಲಿಸುವಂತೆ ಅರಣ್ಯಾಧಿಕಾರಿಗಳಿಗೆ ಸೂಚಿಸಿದ್ದಾರೆ. ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಈ ಸಂಬಂಧ ಸೂಚನೆ ನೀಡಿರುವ ಸಚಿವರು, ಸಾವನ್ನಪ್ಪಿರುವ 82 ಹುಲಿಗಳ ಪೈಕಿ ಎಷ್ಟು ಹುಲಿಗಳು ಸಹಜವಾಗಿ ಸಾವನ್ನಪ್ಪಿವೆ? ಎಷ್ಟು ಹುಲಿಗಳು ಅಸಹಜವಾಗಿ ಮೃತಪಟ್ಟಿವೆ? … Continue reading SHOCKING: ಕರ್ನಾಟಕದಲ್ಲಿ ಐದೂವರೆ ವರ್ಷದಲ್ಲಿ ’82 ಹುಲಿ’ಗಳು ಸಾವು
Copy and paste this URL into your WordPress site to embed
Copy and paste this code into your site to embed