ಮದ್ದೂರಲ್ಲಿ ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾಗಿದ್ದ ದಲಿತ ಮುಖಂಡರು ಪೋಲೀಸರು ವಶಕ್ಕೆ

ಮಂಡ್ಯ : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಲು ಮುಂದಾಗಿದ್ದ ದಲಿತ ಸಂಘಟನೆಗಳ ಮುಖಂಡರಗಳನ್ನು ಪೋಲೀಸರು ವಶಕ್ಕೆ ಪಡೆದು ಬಿಡುಗಡೆ ಮಾಡಿದ ಘಟನೆ ಸೋಮವಾರ ಜರುಗಿತು. ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದ ತಿಮ್ಮದಾಸ್ ಹೋಟೆಲ್ ಸಮೀಪ ಸಾಧನ ಸಮಾವೇಶ ಹಾಗೂ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಲು ಮುಂದಾಗಿದ್ದರು. ಆದರೆ ಪೋಲೀಸರ ಮುಂಜಾಗೃತಾ … Continue reading ಮದ್ದೂರಲ್ಲಿ ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾಗಿದ್ದ ದಲಿತ ಮುಖಂಡರು ಪೋಲೀಸರು ವಶಕ್ಕೆ