ಮಹಾರಾಷ್ಟ್ರ: ಅಡ್ರೆಸ್‌ ಕೇಳಿದ್ಕೆ ಮಕ್ಕಳ ಕಳ್ಳರೆಂದು ಶಂಕಿಸಿ ನಾಲ್ವರು ಸಾಧುಗಳ ಮೇಲೆ ಹಿಗ್ಗಾಮುಗ್ಗಾ ಹಲ್ಲೆ… ವಿಡಿಯೋ ವೈರಲ್

ಮುಂಬೈ: ಮಕ್ಕಳ ಕಳ್ಳರೆಂದು ಶಂಕಿಸಿ ನಾಲ್ವರು ಸಾಧುಗಳ ಮೇಲೆ ಜನರ ಗುಂಪೊಂದು ಹಲ್ಲೆ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. ಅದರ ವಿಡಿಯೋ ಇದೀಗ ವೈರಲ್ ಆಗಿದೆ. ಜಿಲ್ಲೆಯ ಲವಣ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವಿಡಿಯೋದಲ್ಲಿ, ಸಾಧುಗಳ ಮೇಲೆ ಜನರ ಗುಂಪೊಂದು ಕೋಲುಗಳಿಂದ ಮನಬಂದಂತೆ ಥಳಿಸಿವುದನ್ನು ನೋಡಬಹುದು. ಈ ಬಗ್ಗೆ ಯಾವುದೇ ದೂರು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. महाराष्ट्र के सांगली में बच्चा चोरी की अफवाह … Continue reading ಮಹಾರಾಷ್ಟ್ರ: ಅಡ್ರೆಸ್‌ ಕೇಳಿದ್ಕೆ ಮಕ್ಕಳ ಕಳ್ಳರೆಂದು ಶಂಕಿಸಿ ನಾಲ್ವರು ಸಾಧುಗಳ ಮೇಲೆ ಹಿಗ್ಗಾಮುಗ್ಗಾ ಹಲ್ಲೆ… ವಿಡಿಯೋ ವೈರಲ್