ಮಂಗಳೂರಲ್ಲಿ ಆಟೋ ಚಾಲಕನನ್ನು ನಿಂದಿಸಿ, ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿ, ಸಿಬ್ಬಂದಿ ಸಸ್ಪೆಂಡ್

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿದಂತ ಆಟೋ ಚಾಲಕನೊಬ್ಬನನ್ನು ಸಾರ್ವಜನಿಕವಾಗಿ ನಿಂದಿಸಿದ್ದಲ್ಲದೇ, ಆತನ ಮೇಲೆ ಸಂಚಾರ ಪೊಲೀಸರು ಹಲ್ಲೆ ಕೂಡ ಮಾಡಿದ್ದರು. ಈ ವೀಡಿಯೋ ವೈರಲ್ ಆಗಿತ್ತು. ಈ ಹಿನ್ನಲೆಯಲ್ಲಿ ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿ, ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಈ ಕುರಿತು ಸಿಎಂ ಸಿದ್ಧರಾಮಯ್ಯ ಅವರ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಿದ್ದು,ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಕುರಿಯ ಗ್ರಾಮದಲ್ಲಿ ಆಟೋ ಚಾಲಕರೊಬ್ಬರು ಸಮವಸ್ತ್ರ ಧರಿಸದೆ ಆಟೋ ಚಾಲನೆ ಮಾಡಿದ ಕಾರಣ ಸಂಚಾರಿ ಪೊಲೀಸರು ಮೋಟಾರ್ ವಾಹನ ಕಾಯ್ದೆ … Continue reading ಮಂಗಳೂರಲ್ಲಿ ಆಟೋ ಚಾಲಕನನ್ನು ನಿಂದಿಸಿ, ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿ, ಸಿಬ್ಬಂದಿ ಸಸ್ಪೆಂಡ್